ಯೆಹೆಜ್ಕೇಲನು 8 : 7 (IRVKN)
ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು. ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರ ಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು.

1 2 3 4 5 6 7 8 9 10 11 12 13 14 15 16 17 18