ಎಜ್ರನು 1 : 1 (IRVKN)
ಅರಸನಾದ ಕೋರೆಷನು ಯೆಹೂದ್ಯರಿಗೆ ಸ್ವದೇಶಕ್ಕೆ ಹಿಂತಿರುಗಲು ಅಪ್ಪಣೆಕೊಟ್ಟದ್ದು ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.

1 2 3 4 5 6 7 8 9 10 11