ಎಜ್ರನು 2 : 1 (IRVKN)
ಸೆರೆಯಿಂದ ಹಿಂತಿರುಗಿ ಬಂದವರ ಪಟ್ಟಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬಿಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ (ಯೆಹೂದ) ಸಂಸ್ಥಾನದವರ ಜನಗಣತಿ.
ಎಜ್ರನು 2 : 2 (IRVKN)
ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:
ಎಜ್ರನು 2 : 6 (IRVKN)
ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2,812
ಎಜ್ರನು 2 : 16 (IRVKN)
ಆಟೇರಿನವರಾದ ಹಿಜ್ಕೀಯನ ಸಂತಾನದವರು 98
ಎಜ್ರನು 2 : 25 (IRVKN)
ಕಿರ್ಯತ್ಯಾರೀಮ್, ಕೆಫೀರ ಮತ್ತು ಬೇರೋತ್ ಊರುಗಳವರು 743
ಎಜ್ರನು 2 : 26 (IRVKN)
ರಾಮಾ ಮತ್ತು ಗೆಬ ಊರುಗಳವರು 621
ಎಜ್ರನು 2 : 28 (IRVKN)
ಬೇತೇಲ್ ಮತ್ತು ಆಯಿ ಎಂಬ ಊರುಗಳವರು 223
ಎಜ್ರನು 2 : 33 (IRVKN)
ಲೋದ್, ಹಾದೀದ್ ಮತ್ತು ಓನೋ ಎಂಬ ಊರುಗಳವರು 725
ಎಜ್ರನು 2 : 36 (IRVKN)
ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು 973
ಎಜ್ರನು 2 : 40 (IRVKN)
ಲೇವಿಯರಲ್ಲಿ: ಹೋದವ್ಯನವರಾದ ಯೇಷೂವ ಮತ್ತು ಕದ್ಮೀಯೇಲ್ ಇವರ ಸಂತಾನದವರು 74
ಎಜ್ರನು 2 : 42 (IRVKN)
ದ್ವಾರಪಾಲಕರ ಸಂತಾನದವರು: ಶಲ್ಲೂಮ್ ಸಂತಾನದವರು, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ ಮತ್ತು ಶೋಬೈ ಇವರು ಒಟ್ಟು 139
ಎಜ್ರನು 2 : 43 (IRVKN)
ದೇವಸ್ಥಾನದಾಸರಲ್ಲಿ: ಜೀಹ ಸಂತಾನದವರು ಮತ್ತು ಹಸೂಫ, ಟಬ್ಬಾವೋತ್,
ಎಜ್ರನು 2 : 46 (IRVKN)
ಹಾಗಾಬ, ಶಮ್ಲೈ, ಮತ್ತು ಹಾನಾನ್,
ಎಜ್ರನು 2 : 47 (IRVKN)
ಗಿದ್ದೇಲನ ಸಂತಾನದವರು, ಗಹರ್, ರೆವಾಯ,
ಎಜ್ರನು 2 : 50 (IRVKN)
ಅಸ್ನ, ಮೆಗೂನೀಮ್ ಮತ್ತು ನೆಫೀಸೀಮ್,
ಎಜ್ರನು 2 : 51 (IRVKN)
ಬಕ್ಬೂಕ್ ಸಂತಾನದವರು, ಹಕ್ಕೂಫ, ಹರ್ಹೂರ್,
ಎಜ್ರನು 2 : 55 (IRVKN)
ಸೊಲೊಮೋನನ ದಾಸರ ಸಂತಾನದವರು; ಸೋಟೈ ಸಂತಾನದವರು, ಹಸ್ಲೋಫೆರೆತ್, ಪೆರೂದ,
ಎಜ್ರನು 2 : 57 (IRVKN)
ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್ ಮತ್ತು ಆಮಿ.
ಎಜ್ರನು 2 : 58 (IRVKN)
ಎಲ್ಲಾ ಸಂತಾನದವರನ್ನು ದೇವಸ್ಥಾನದ ಸೇವೆಗಾಗಿ ನೇಮಿಸಿದರು ಮತ್ತು ಸೊಲೊಮೋನನ ದಾಸರೂ ಒಟ್ಟು 392.
ಎಜ್ರನು 2 : 59 (IRVKN)
ಉಳಿದ ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿದರು.
ಎಜ್ರನು 2 : 60 (IRVKN)
ಆದರೂ ತಾವು ಇಸ್ರಾಯೇಲರೆಂಬುದನ್ನು ಸ್ಥಾಪಿಸಿಲಾರದವರಾದ ದೆಲಾಯ, ಟೋಬೀಯ ಮತ್ತು ನೆಕೋದ ಇವರ ಸಂತಾನದವರು 652.
ಎಜ್ರನು 2 : 61 (IRVKN)
ಯಾಜಕರಲ್ಲಿ: ಹಬಯ್ಯ, ಹಕ್ಕೋಜ್ ಮತ್ತು ಬರ್ಜಿಲ್ಲೈ ಇವರ ಸಂತಾನದವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)
ಎಜ್ರನು 2 : 62 (IRVKN)
ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕೋದ್ಯೋಗದಿಂದ ತಿರಸ್ಕರಿಸಲ್ಪಟ್ಟರು.
ಎಜ್ರನು 2 : 63 (IRVKN)
ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ತೀರ್ಪುಮಾಡಿದನು.
ಎಜ್ರನು 2 : 64 (IRVKN)
ಸರ್ವಸಮೂಹದವರ ಒಟ್ಟು ಸಂಖ್ಯೆಯು ನಲ್ವತ್ತೆರಡು ಸಾವಿರದ ಮುನ್ನೂರ ಆರವತ್ತು.
ಎಜ್ರನು 2 : 65 (IRVKN)
ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ದಾಸದಾಸಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಜನರು. ಅವರಲ್ಲಿ ಗಾಯಕರೂ, ಗಾಯಕಿಯರೂ ಇನ್ನೂರು ಜನರು ಇದ್ದರು.
ಎಜ್ರನು 2 : 66 (IRVKN)
ಅವರಿಗೆ ಏಳು ನೂರ ಮೂವತ್ತಾರು ಕುದುರೆಗಳೂ, ಇನ್ನೂರ ನಲ್ವತ್ತೈದು ಹೇಸರಗತ್ತೆಗಳೂ,
ಎಜ್ರನು 2 : 67 (IRVKN)
ನಾನೂರ ಮೂವತ್ತೈದು ಒಂಟೆಗಳೂ, ಆರು ಸಾವಿರದ ಏಳು ನೂರ ಇಪ್ಪತ್ತು ಕತ್ತೆಗಳೂ ಇದ್ದವು.
ಎಜ್ರನು 2 : 68 (IRVKN)
ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇಮಿನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟುವುದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.
ಎಜ್ರನು 2 : 69 (IRVKN)
ಅವರು ತಮ್ಮ ಸಾಮರ್ಥ್ಯಕ್ಕನುಸಾರವಾಗಿ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ಅರುವತ್ತೊಂದು ಸಾವಿರ ಬಂಗಾರದ ಪವನುಗಳು,* ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಅಂದರೆ 500 ಕಿಲೋಗ್ರಾಂ. ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ † ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ ಆದರೆ 2,800 ಕಿಲೋಗ್ರಾಂ. ಮತ್ತು ನೂರು ಯಾಜಕವಸ್ತ್ರಗಳು.
ಎಜ್ರನು 2 : 70 (IRVKN)
ದೇವಸ್ಥಾನದ ಸೇವೆಗಾಗಿ ಇದ್ದ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಮತ್ತು ಸಾಧಾರಣಜನರಲ್ಲಿ ಕೆಲವರು ಅವರವರಿಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು; ಬೇರೆ ಎಲ್ಲಾ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52
53
54
55
56
57
58
59
60
61
62
63
64
65
66
67
68
69
70