ಎಜ್ರನು 6 : 1 (IRVKN)
ದಾರ್ಯಾವೆಷನ ರಾಜಾಜ್ಞೆ ಅರಸನಾದ ದಾರ್ಯಾವೆಷನು ಬಾಬಿಲೋನಿನ ಗ್ರಂಥಸಂಗ್ರಹವಾಗಿದ್ದ ಬಾಬಿಲೋನಿನ ಭಂಡಾರದಲ್ಲಿ ರಾಜಾಜ್ಞೆಯನ್ನು ಹುಡುಕುವುದಕ್ಕೆ ಆಜ್ಞೆಯನ್ನು ಹೊರಡಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22