ಆದಿಕಾಂಡ 20 : 1 (IRVKN)
ಅಬ್ರಹಾಮನು ಮತ್ತು ಅಬೀಮೆಲೆಕನು ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸ ಮಾಡಿ ಕೆಲವು ಕಾಲ ಗೆರಾರಿನಲ್ಲೂ ವಾಸಮಾಡಿದನು.

1 2 3 4 5 6 7 8 9 10 11 12 13 14 15 16 17 18