ಆದಿಕಾಂಡ 38 : 1 (IRVKN)
ಯೆಹೂದನು ಮತ್ತು ತಾಮಾರಳು ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮಿನ ಊರಿನವನಾದ ಹೀರಾ ಎಂಬುವವನ ಹತ್ತಿರ ಉಳಿದುಕೊಂಡನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30