ಇಬ್ರಿಯರಿಗೆ 11 : 1 (IRVKN)
ನಂಬಿಕೆಯ ಮಹತ್ವಕ್ಕೆ ದೃಷ್ಟಾಂತಗಳು ನಂಬಿಕೆಯೋ ನಾವು * ಅಥವಾ. ನಿರೀಕ್ಷಿಸುವವುಗಳ ಆಧಾರವೂ, ಕಣ್ಣಿಗೆ ಕಾಣದೆ ಇರುವವುಗಳ ಪ್ರಮಾಣವೂ ಆಗಿದೆ. ರೋಮಾ. ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.
ಇಬ್ರಿಯರಿಗೆ 11 : 2 (IRVKN)
ನಮ್ಮ ಹಿರಿಯರು ತಮ್ಮ ನಂಬಿಕೆಯಿಂದಲೇ ಅಥವಾ, ಅನುಮತಿ, ಪ್ರಶಂಸಿಸು, ತೋರಿಸಿತು ಇತ್ಯಾದಿ. ದೈವಸಮ್ಮತಿಯನ್ನು ಪಡೆದರು.
ಇಬ್ರಿಯರಿಗೆ 11 : 3 (IRVKN)
ಆದಿ 1:1: ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
ಇಬ್ರಿಯರಿಗೆ 11 : 4 (IRVKN)
ಇಬ್ರಿಯರಿಗೆ 11 : 5 (IRVKN)
ನಂಬಿಕೆಯಿಂದಲೇ § ಆದಿ 4:4-8; 1 ಯೋಹಾ 3:12: ಹೇಬೆಲನು ಕಾಯಿನನ ಯಜ್ಞಕ್ಕಿಂತ * ಜ್ಞಾ. 15:8: ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. † ಆದಿ 4:10; ಇಬ್ರಿ. 12:24: ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ. ನಂಬಿಕೆಯಿಂದಲೇ ಆದಿ 5:22-24: ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು.
ಇಬ್ರಿಯರಿಗೆ 11 : 6 (IRVKN)
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು § 1ಪೂರ್ವ 28:9; ಯೆರೆ 29:12-14; ಯೋಹಾ 4:24: ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.
ಇಬ್ರಿಯರಿಗೆ 11 : 7 (IRVKN)
ಇಬ್ರಿಯರಿಗೆ 11 : 8 (IRVKN)
ನಂಬಿಕೆಯಿಂದಲೇ * ಆದಿ 6:13-22; ಲೂಕ 17:26; 1 ಪೇತ್ರ. 3:20: ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ † ರೋಮಾ. 4:13; ಆದಿ 6:9; ಯೆಹೆ. 14:14, 20: ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು. ನಂಬಿಕೆಯಿಂದಲೇ ಆದಿ 12:1-4; ಅ. ಕೃ. 7:2-4: ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ § ಆದಿ 12:7: ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.
ಇಬ್ರಿಯರಿಗೆ 11 : 9 (IRVKN)
ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ * ಆದಿ 12:8; 13:3, 18; 18:1, 9: ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.
ಇಬ್ರಿಯರಿಗೆ 11 : 10 (IRVKN)
ಯಾಕೆಂದರೆ ಅವನು ಕೀರ್ತ 87:1; ಪ್ರಕ 21:14: ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ‡ ಪ್ರಕ 21:2, 10: ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.
ಇಬ್ರಿಯರಿಗೆ 11 : 11 (IRVKN)
ಇದಲ್ಲದೆ § ಆದಿ 17:19; 18:11-14; 21:2: ಸಾರಳು * ಇಬ್ರಿ. 10:23: ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು.
ಇಬ್ರಿಯರಿಗೆ 11 : 12 (IRVKN)
ಆದುದರಿಂದ ರೋಮಾ. 4:19: ಮೃತಪ್ರಾಯನಾಗಿದ್ದ ಒಬ್ಬನಿಂದ ‡ ಆದಿ 15:5; 22:17; 32:12: ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು.
ಇಬ್ರಿಯರಿಗೆ 11 : 13 (IRVKN)
§ ವ. 39: ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ * ವ. 27; ಯೋಹಾ 8:56; ಮತ್ತಾ 13:17: ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ † ಎಫೆ 2:19: ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು [‡ ಆದಿ 23:4; 47: 9 1ಪೂರ್ವ 29:15; ಕೀರ್ತ 39:12: ]ಒಪ್ಪಿಕೊಂಡರು.
ಇಬ್ರಿಯರಿಗೆ 11 : 14 (IRVKN)
ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರಾಗಿದ್ದರೆಂಬುದನ್ನು ವ್ಯಕ್ತಪಡಿಸುತ್ತದೆ.
ಇಬ್ರಿಯರಿಗೆ 11 : 15 (IRVKN)
[§ ಆದಿ 24:6- 8 ]ತಾವು ಬಿಟ್ಟು ಬಂದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು.
ಇಬ್ರಿಯರಿಗೆ 11 : 16 (IRVKN)
ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ [* ಆದಿ 28:13; ವಿಮೋ 3:6; 4: 5 ]ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಕೀರ್ತ 107:36; ಮತ್ತಾ 25:34; ಯೋಹಾ 14:2; ಇಬ್ರಿ. 11:10: ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.
ಇಬ್ರಿಯರಿಗೆ 11 : 17 (IRVKN)
(17-18) ಆದಿ 22:1-10; ಯಾಕೋಬ. 2:21: ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, § ಆದಿ 21:12; ರೋಮಾ. 9:7: “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು.
ಇಬ್ರಿಯರಿಗೆ 11 : 18 (IRVKN)
ಇಬ್ರಿಯರಿಗೆ 11 : 19 (IRVKN)
* ರೋಮಾ. 4:17-21: ನನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು † ಮೂಲ. ಸತ್ತವರೊಳಗಿಂದ ಸಾಮ್ಯರೂಪವಾಗಿ ಅವನನ್ನು ಹೊಂದಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು.
ಇಬ್ರಿಯರಿಗೆ 11 : 20 (IRVKN)
ನಂಬಿಕೆಯಿಂದಲೇ [‡ ಆದಿ 27:27-29, 39, 40 ]ಇಸಾಕನು ಯಾಕೋಬನನ್ನು ಮತ್ತು ಏಸಾವನನ್ನು ಆಶೀರ್ವದಿಸಿದಾಗ ಮುಂದೆ ಸಂಭವಿಸಬಹುದಾದ ವಿಷಯಗಳನ್ನು ಸೂಚಿಸಿದನು.
ಇಬ್ರಿಯರಿಗೆ 11 : 21 (IRVKN)
§ ಆದಿ 48:16, 20: ಯಾಕೋಬನು ತಾನು ಮರಣ ಹೊಂದುವ ಸಮಯದಲ್ಲಿ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು. * ಆದಿ 47:31: ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
ಇಬ್ರಿಯರಿಗೆ 11 : 22 (IRVKN)
[† ಆದಿ 50 24, 25; ವಿಮೋ 13:19: ]ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು.
ಇಬ್ರಿಯರಿಗೆ 11 : 23 (IRVKN)
ವಿಮೋ 2:2, 3; ಅ. ಕೃ. 7:20: ಮೋಶೆ ಹುಟ್ಟಿದಾಗ ಅವನ ತಂದೆತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ § ವಿಮೋ 1:16, 22: ಅರಸನ ಅಪ್ಪಣೆಗೆ ಭಯಪಡದೇ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
ಇಬ್ರಿಯರಿಗೆ 11 : 24 (IRVKN)
ನಂಬಿಕೆಯಿಂದಲೇ ಮೋಶೆಯು ದೊಡ್ಡವನಾದ ಮೇಲೆ * ವಿಮೋ 2:10, 11: ಫರೋಹನ ಪುತ್ರಿಯ ಮಗನೆನಿಸಿಕೊಳ್ಳುವುದು ಬೇಡವೆಂದುಕೊಂಡನು.
ಇಬ್ರಿಯರಿಗೆ 11 : 25 (IRVKN)
1 ಯೋಹಾ 2:17: ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ‡ ಕೀರ್ತ 84:10: ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು.
ಇಬ್ರಿಯರಿಗೆ 11 : 26 (IRVKN)
ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, § ಇಬ್ರಿ. 13:13; ಕೀರ್ತ 69:9; 89:50, 51; ಫಿಲಿ. 3:7, 8; 1 ಪೇತ್ರ. 4:14: ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ * ಇಬ್ರಿ. 2:2; 10:35: ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.
ಇಬ್ರಿಯರಿಗೆ 11 : 27 (IRVKN)
ನಂಬಿಕೆಯಿಂದಲೇ ವಿಮೋ 10:28, 29; 12:37; 13:17, 18: ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ‡ ವ. 13; 1 ತಿಮೊ. 1:17: ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.
ಇಬ್ರಿಯರಿಗೆ 11 : 28 (IRVKN)
ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ [§ ವಿಮೋ 12:21- 30 ]ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.
ಇಬ್ರಿಯರಿಗೆ 11 : 29 (IRVKN)
[* ವಿಮೋ 14:21- 30 ]ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು.
ಇಬ್ರಿಯರಿಗೆ 11 : 30 (IRVKN)
ನಂಬಿಕೆಯಿಂದಲೇ ಯೆಹೋ. 6:15, 16, 20: ಅವರು ಏಳು ದಿನಗಳ ತನಕ ಯೆರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
ಇಬ್ರಿಯರಿಗೆ 11 : 31 (IRVKN)
ನಂಬಿಕೆಯಿಂದಲೇ ಯೆಹೋ. 6:25; ಯಾಕೋಬ. 2:25: ರಾಹಾಬಳೆಂಬ ಸೂಳೆಯು § ಯೆಹೋ. 2:1, 8-13: ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು.
ಇಬ್ರಿಯರಿಗೆ 11 : 32 (IRVKN)
ಇನ್ನೂ ಏನು ಹೇಳಬೇಕು? * ನ್ಯಾಯ 6:11: ಗಿದ್ಯೋನ್, † ನ್ಯಾಯ 4:6: ಬಾರಾಕ ‡ ನ್ಯಾಯ 13:24: ಸಂಸೋನ, § ನ್ಯಾಯ 11:1: ಯೆಪ್ತಾಹ, 1 ಸಮು 16:1, 13: ದಾವೀದ, † 1 ಸಮು 1:20: ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.
ಇಬ್ರಿಯರಿಗೆ 11 : 33 (IRVKN)
ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ನ್ಯಾಯ 14:6; 1 ಸಮು 17:35; ದಾನಿ. 6:22: ಸಿಂಹಗಳ ಬಾಯಿ ಕಟ್ಟಿದರು.,
ಇಬ್ರಿಯರಿಗೆ 11 : 34 (IRVKN)
§ ದಾನಿ. 3:25, 26: ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, * ನ್ಯಾಯ 7:21; 1 ಸಮು 17:51: ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.
ಇಬ್ರಿಯರಿಗೆ 11 : 35 (IRVKN)
1 ಅರಸು. 17:22; 2 ಅರಸು. 4:35: ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.
ಇಬ್ರಿಯರಿಗೆ 11 : 36 (IRVKN)
ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಆದಿ 39:20; ಯೆರೆ 20:2; 37:15: ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.
ಇಬ್ರಿಯರಿಗೆ 11 : 37 (IRVKN)
§ 1 ಅರಸು. 21:13; 2 ಪೂರ್ವ 24:21: ಕೆಲವರನ್ನು ಜನರು ಕಲ್ಲೆಸೆದು ಕೊಂದರು, * 1 ಅರಸು. 19:10; ಯೆರೆ 26:23: ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು † 2 ಅರಸು. 1:8: ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
ಇಬ್ರಿಯರಿಗೆ 11 : 38 (IRVKN)
ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ 1 ಸಮು 22:1; 1 ಅರಸು. 18:4; 19:9: ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.
ಇಬ್ರಿಯರಿಗೆ 11 : 39 (IRVKN)
ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, § ಇಬ್ರಿ. 11:13; 1 ಪೇತ್ರ. 1:12: ವಾಗ್ದಾನದ ಫಲವನ್ನು ಹೊಂದಲಿಲ್ಲ.
ಇಬ್ರಿಯರಿಗೆ 11 : 40 (IRVKN)
ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, * ಪ್ರಕ 6:11: ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40