ಯೆರೆಮಿಯ 3 : 6 (IRVKN)
ಭ್ರಷ್ಟಳಾದ ಇಸ್ರಾಯೇಲಿನ ಪಾಪಕ್ಕಿಂತ ದ್ರೋಹಿಯಾದ ಯೆಹೂದದ ಪಾಪವು ಹೆಚ್ಚು ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25