ಯೆರೆಮಿಯ 45 : 1 (IRVKN)
ಯೆಹೋವನು ಬಾರೂಕನನ್ನು ಗದರಿಸಿದ್ದು, ಧೈರ್ಯಗೊಳಿಸಿದ್ದು ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು.

1 2 3 4 5