ಯೂದನು 1 : 1 (IRVKN)
ಪೀಠಿಕೆ ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ * 1 ಥೆಸ. 1:4; 2 ಥೆಸ. 2:13: ದೇವರಲ್ಲಿ ಪ್ರಿಯರಾದವರಿಗೆ, † ಯೋಹಾ 17:11, 15; 1 ಥೆಸ. 5:23: ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,
ಯೂದನು 1 : 2 (IRVKN)
ನಿಮಗೆ 2 ಯೋಹಾ 3: ಕರುಣೆಯೂ, ಶಾಂತಿಯೂ, ಪ್ರೀತಿಯೂ ಹೆಚ್ಚಾಗಿ ದೊರೆಯಲಿ.
ಯೂದನು 1 : 3 (IRVKN)
ದುರ್ಬೋಧಕರು ಪ್ರಿಯರೇ, § ತೀತ. 1:4: ನಮಗೆ * ಅಥವಾ, ಹಂಚಿಕೊಳ್ಳುವ. ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು † 1 ತಿಮೊ. 6:12; 2 ತಿಮೊ. 4:7; ಲೂಕ 13:24; 1 ಕೊರಿ 9:25; ಫಿಲಿ. 1:27: ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.
ಯೂದನು 1 : 4 (IRVKN)
ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ತೀತ. 1:16; 2 ಪೇತ್ರ. 2:1; 1 ಯೋಹಾ 2:22: ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. § 1 ಪೇತ್ರ. 2:8: ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.
ಯೂದನು 1 : 5 (IRVKN)
ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು * 2 ಪೇತ್ರ. 1:12: ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ † ಅರಣ್ಯ 14:29, 37; 26:64, 65; ಕೀರ್ತ 106:26; ಇಬ್ರಿ. 3:17-19: ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.
ಯೂದನು 1 : 6 (IRVKN)
ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ [‡ 2 ಪೇತ್ರ. 2: 4 ಪ್ರಕ 20:2: ]ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.
ಯೂದನು 1 : 7 (IRVKN)
§ ಆದಿ 19:24: ಸೊದೋಮ್ ಗೊಮೋರ ಪಟ್ಟಣಗಳವರೂ, * ಆದಿ 10:19; 14:2, 8; ಧರ್ಮೋ 29:23; ಹೋಶೇ. 11:8: ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, [† 2 ಪೇತ್ರ. 2: 10 ಸಲಿಂಗಕಾಮಿಗಳಾಗಿದ್ದರು. ]ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.
ಯೂದನು 1 : 8 (IRVKN)
ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.
ಯೂದನು 1 : 9 (IRVKN)
ಆದರೂ 1 ಥೆಸ. 4:16: ಪ್ರಧಾನ ದೇವದೂತನಾದ § ದಾನಿ. 10:13; 12:1; ಪ್ರಕ 12:7: ಮೀಕಾಯೇಲನು * ಧರ್ಮೋ 34:6: ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, † 2 ಪೇತ್ರ. 2:11: ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, ಜೆಕ. 3:2: “ಕರ್ತನು ನಿನ್ನನ್ನು ಗದರಿಸಲಿ” ಎಂದನು.
ಯೂದನು 1 : 10 (IRVKN)
ಆದರೆ ಈ ಜನರು § 2 ಪೇತ್ರ. 2:12: ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
ಯೂದನು 1 : 11 (IRVKN)
ಅವರ ಗತಿಯನ್ನು ಏನೆಂದು ಹೇಳಲಿ? ಇವರು * ಆದಿ 4:5-8: ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ † ಅರಣ್ಯ 31:15, 16; 2 ಪೇತ್ರ. 2:15: ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ‡ ಅರಣ್ಯ 16:1-35: ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.
ಯೂದನು 1 : 12 (IRVKN)
ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, § ಅಥವಾ, ಕಳಂಕಕ್ಕೆ ಕಾರಣರಾಗಿದ್ದು. ನಿಮ್ಮ * 2 ಪೇತ್ರ. 2:13: ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. † ಯೆಹೆ. 34:2, 8, 10: ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ‡ ಎಫೆ 4:14; ಇಬ್ರಿ. 13:9: ಗಾಳಿಯಿಂದ ಬಡಿಸಿಕೊಂಡು ಹೋಗುವ 2 ಪೇತ್ರ. 2:17: ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, * ಎರಡು ಸಾರಿ ಸತ್ತ. ಸಂಪೂರ್ಣವಾಗಿ ಸತ್ತ, † ಮತ್ತಾ 15:13: ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.
ಯೂದನು 1 : 13 (IRVKN)
ಫಿಲಿ. 3:19: ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ § ಯೆಶಾ 57:20: ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ * 2 ಪೇತ್ರ. 2:17: ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.
ಯೂದನು 1 : 14 (IRVKN)
ಇಂಥವರ ವಿಷಯದಲ್ಲೇ ಆದಿ 5:18: ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, ‡ ಧರ್ಮೋ 33:2; ದಾನಿ. 7:10; ಜೆಕ. 14:5; ಮಾರ್ಕ 8:38; 1 ಥೆಸ. 3:13; 2 ಥೆಸ. 1:7: “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,
ಯೂದನು 1 : 15 (IRVKN)
§ 2 ಪೇತ್ರ. 2:5: ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು.
ಯೂದನು 1 : 16 (IRVKN)
ಯೂದನು 1 : 17 (IRVKN)
ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, * 2 ಪೇತ್ರ. 2:10: ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, † 2 ಪೇತ್ರ. 2:18: ಬಂಡಾಯಿಕೊಚ್ಚಿಕೊಳ್ಳುವವರು, ‡ ಯಾಜ 19:5; ಧರ್ಮೋ 10:17: ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ. ಎಚ್ಚರಿಕೆಗಳೂ ಪ್ರಬೋಧನೆಗಳೂ ಪ್ರಿಯರೇ, § 2 ಪೇತ್ರ. 3:2: ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
ಯೂದನು 1 : 18 (IRVKN)
* 2 ಪೇತ್ರ. 3:3: “ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು.
ಯೂದನು 1 : 19 (IRVKN)
ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, 1 ಕೊರಿ 2:14: ಪ್ರಾಕೃತ ಮನುಷ್ಯರೂ, ‡ ರೋಮಾ. 8:9; ಫಿಲಿ. 3:3: ದೇವರಾತ್ಮ ಇಲ್ಲದವರೂ ಆಗಿದ್ದಾರೆ.
ಯೂದನು 1 : 20 (IRVKN)
ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ § ಕೊಲೊ 2:7: ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, * ಎಫೆ 6:18; ರೋಮಾ. 8:26: ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.
ಯೂದನು 1 : 21 (IRVKN)
ತೀತ. 2:13; 2 ಪೇತ್ರ. 3:12: ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ‡ 2 ಕೊರಿ 13:14; ಅ. ಕೃ. 13:43 ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
ಯೂದನು 1 : 22 (IRVKN)
ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿರಿ,
ಯೂದನು 1 : 23 (IRVKN)
§ ಆಮೋ. 4:1; ಜೆಕ. 3:2: ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು * 2 ಕೊರಿ 5:11: ಭಯಪಡುತ್ತಾ ಕರುಣಿಸಿರಿ. † ಪ್ರಕ 3:4; ಜೆಕ. 3:4: ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.
ಯೂದನು 1 : 24 (IRVKN)
ಅಂತ್ಯಾಶೀರ್ವಾದ ಮುಗ್ಗರಿಸದಂತೆ ಯೋಹಾ 17:12: ನಿಮ್ಮನ್ನು ಕಾಪಾಡಿಕೊಳ್ಳುತ್ತಾ, § ಕೊಲೊ 1:22; 1 ಪೇತ್ರ. 4:13: ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು * ಎಫೆ 1:4; 5:27; ಫಿಲಿ. 2, 15; ಪ್ರಕ 14:5: ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ † ರೋಮಾ. 16:25; ಎಫೆ 3:20: ಶಕ್ತನಾಗಿರುವ,
ಯೂದನು 1 : 25 (IRVKN)
ನಮ್ಮ ರಕ್ಷಕನಾದ ಯೋಹಾ 5:44; 1 ತಿಮೊ. 1:17: ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, § ರೋಮಾ. 11:36: ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.

1 2 3 4 5 6 7 8 9 10 11 12 13 14 15 16 17 18 19 20 21 22 23 24 25