ನೆಹೆಮಿಯ 8 : 1 (IRVKN)
ಧರ್ಮಶಾಸ್ತ್ರದ ಪಾರಾಯಣ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.

1 2 3 4 5 6 7 8 9 10 11 12 13 14 15 16 17 18