ಕೀರ್ತನೆಗಳು 117 : 1 (IRVKN)
ಭೂಲೋಕವೆಲ್ಲಾ ಯೆಹೋವನನ್ನು ಕೊಂಡಾಡಬೇಕು
ಕೀರ್ತ 66
ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ.
ಕೀರ್ತನೆಗಳು 117 : 2 (IRVKN)
ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವನ ಸತ್ಯತೆಯು ಸದಾ ಇರುವುದು. ಯೆಹೋವನಿಗೆ ಸ್ತೋತ್ರ!

1 2