ಕೀರ್ತನೆಗಳು 122 : 1 (IRVKN)
ಯಾತ್ರಿಕರು ಯೆರೂಸಲೇಮನ್ನು ಸ್ಮರಿಸುವುದು *ಯಾತ್ರಾಗೀತೆ; ದಾವೀದನ ಕೀರ್ತನೆ. *“ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.

1 2 3 4 5 6 7 8 9