ಕೀರ್ತನೆಗಳು 130 : 1 (IRVKN)
ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ. [QBR]
ಕೀರ್ತನೆಗಳು 130 : 2 (IRVKN)
ಕರ್ತನೇ, ನನ್ನ ಮೊರೆಯನ್ನು ಕೇಳು; [QBR] ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ. [QBR]
ಕೀರ್ತನೆಗಳು 130 : 3 (IRVKN)
ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ [QBR] ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ? [QBR]
ಕೀರ್ತನೆಗಳು 130 : 4 (IRVKN)
ನೀನು ಪಾಪವನ್ನು ಕ್ಷಮಿಸುವವನಾದುದರಿಂದ, [QBR] ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು. [QBR]
ಕೀರ್ತನೆಗಳು 130 : 5 (IRVKN)
ನಾನು ಯೆಹೋವನನ್ನು ಎದುರುನೋಡುತ್ತೇನೆ; [QBR] ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; [QBR] ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ. [QBR]
ಕೀರ್ತನೆಗಳು 130 : 6 (IRVKN)
ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; [QBR] ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, [QBR] ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ. [QBR]
ಕೀರ್ತನೆಗಳು 130 : 7 (IRVKN)
ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; [QBR] ಯೆಹೋವನು ಕೃಪಾಸಂಪನ್ನನು; [QBR] ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು. [QBR]
ಕೀರ್ತನೆಗಳು 130 : 8 (IRVKN)
ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು. [PE]

1 2 3 4 5 6 7 8

BG:

Opacity:

Color:


Size:


Font: