ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; [QBR] ನನಗೆ ಸೊಕ್ಕಿನ ಕಣ್ಣುಗಳಿಲ್ಲ; [QBR] ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ. [QBR]
ಕೀರ್ತನೆಗಳು 131 : 2 (IRVKN)
ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; [QBR] ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, [QBR] ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ. [QBR]