ಕೀರ್ತನೆಗಳು 134 : 1 (IRVKN)
ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, [QBR] ಬನ್ನಿರಿ, ಯೆಹೋವನನ್ನು ಕೊಂಡಾಡಿರಿ. [QBR]
ಕೀರ್ತನೆಗಳು 134 : 2 (IRVKN)
ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, [QBR] ಯೆಹೋವನನ್ನು ಕೊಂಡಾಡಿರಿ. [QBR]
ಕೀರ್ತನೆಗಳು 134 : 3 (IRVKN)
ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, [QBR] ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ. [PE]

1 2 3

BG:

Opacity:

Color:


Size:


Font: