ಕೀರ್ತನೆಗಳು 134 : 1 (IRVKN)
ಸಂಧ್ಯಾಸೇವಕರಿಗೆ ಎಚ್ಚರಿಕೆ ಯಾತ್ರಾಗೀತೆ. ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.
ಕೀರ್ತನೆಗಳು 134 : 2 (IRVKN)
ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ.
ಕೀರ್ತನೆಗಳು 134 : 3 (IRVKN)
ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
❮
❯