ಕೀರ್ತನೆಗಳು 21 : 1 (IRVKN)
ಅರಸನ ವಿಜಯದಲ್ಲಿ ಯೆಹೋವನನ್ನು ಸ್ತುತಿಸುವ ಕೀರ್ತನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. *ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.

1 2 3 4 5 6 7 8 9 10 11 12 13