ಕೀರ್ತನೆಗಳು 24 : 1 (IRVKN)
ಯೆಹೋವನ ಸನ್ನಿಧಿಯಲ್ಲಿ ಸೇರತಕ್ಕವರು ದಾವೀದನ ಕೀರ್ತನೆ. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.

1 2 3 4 5 6 7 8 9 10