ಕೀರ್ತನೆಗಳು 28 : 1 (IRVKN)
ಭಕ್ತನ ಸ್ತುತಿ ದಾವೀದನ ಕೀರ್ತನೆ. ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.

1 2 3 4 5 6 7 8 9