ಕೀರ್ತನೆಗಳು 30 : 1 (IRVKN)
ಅಪಾಯದಿಂದ ತಪ್ಪಿಸಲ್ಪಟ್ಟವರು ಯೆಹೋವನನ್ನು ಕೊಂಡಾಡುವುದು *ದಾವೀದನ ಕೀರ್ತನೆ, ದೇವಾಲಯದ ಪ್ರತಿಷ್ಠೆಯಲ್ಲಿ ಹಾಡತಕ್ಕದ್ದು.
ಕೀರ್ತ 6; ಯೋಹಾ 10:22 *
ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.

1 2 3 4 5 6 7 8 9 10 11 12