ಕೀರ್ತನೆಗಳು 34 : 1 (IRVKN)
ಯೆಹೋವನು ಸದಾ ಭಕ್ತಪಾಲಕನೆಂದು ವರ್ಣಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.

1 2 3 4 5 6 7 8 9 10 11 12 13 14 15 16 17 18 19 20 21 22