ಕೀರ್ತನೆಗಳು 45 : 1 (IRVKN)
ರಾಜನ ವಿವಾಹದ ವರ್ಣನೆ *1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋಶನ್ನೀಮ್ ಎಂಬ ರಾಗದ ಮೇಲೆ ಹಾಡತಕ್ಕದ್ದು; ಕೋರಹೀಯರ ಪದ್ಯ; ಪ್ರೇಮಗೀತೆ.
ಯೆಶಾ 61:10-62:5 *
ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.

1 2 3 4 5 6 7 8 9 10 11 12 13 14 15 16 17