ಕೀರ್ತನೆಗಳು 59 : 1 (IRVKN)
ಹಿಂಸೆಗೊಳಗಾದ ನಿರಪರಾಧಿಯ ಪ್ರಾರ್ಥನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಸೌಲನ ಕಡೆಯವರು ದಾವೀದನ ಜೀವತೆಗೆಯಬೇಕೆಂದು ಅವನ ಮನೆಯ ಸುತ್ತಲೂ ಹೊಂಚುಹಾಕುತ್ತಿದ್ದಾಗ ಅವನು ರಚಿಸಿದ ಕಾವ್ಯ. *ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು.

1 2 3 4 5 6 7 8 9 10 11 12 13 14 15 16 17