ಕೀರ್ತನೆಗಳು 70 : 1 (IRVKN)
ಸಂರಕ್ಷಣೆಗಾಗಿ ಪ್ರಾರ್ಥನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು.
ಕೀರ್ತ 40:13-17 *
ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. ಯೆಹೋವನೇ, ಬೇಗನೆ ಬಂದು ಸಹಾಯ ಮಾಡು.

1 2 3 4 5