ಪ್ರಕಟನೆ 15 : 2 (IRVKN)
ಪರಲೋಕದಲ್ಲಿ ಆಶ್ಚರ್ಯಕರವಾದ * ಪ್ರಕ 12:1, 3: ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. † ಪ್ರಕ 16:1; 17:1; 21:9: ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು. ನಾನು ನೋಡಲಾಗಿ ‡ ಪ್ರಕ 4:6: ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ § ಪ್ರಕ 13:17: ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ * ಪ್ರಕ 12:11: ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು † ಪ್ರಕ 5:8; 14:2: ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಅಥವಾ ಮೇಲೆ. ಬಳಿಯಲ್ಲಿ ನಿಂತಿದ್ದರು.
ಪ್ರಕಟನೆ 15 : 3 (IRVKN)
ಅವರು § ಇಬ್ರಿ. 3:5: ದೇವರ ದಾಸನಾದ [* ವಿಮೋ 15:1; ಧರ್ಮೋ 31: 30 ]ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, † ಧರ್ಮೋ 32:3, 4; ಯೋಬ. 37:5; ಕೀರ್ತ 111:2; 139:14; 145:17: “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ‡ ಕೆಲವು ಪ್ರತಿಗಳಲ್ಲಿ, ಸರ್ವಯುಗಗಳ ಎಂದು ಬರೆದದೆ. ಸರ್ವಜನಾಂಗಗಳ ಅರಸನೇ. § ಪ್ರಕ 16:7; ಹೋಶೇ. 14:9: ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
ಪ್ರಕಟನೆ 15 : 4 (IRVKN)
ಕರ್ತನೇ, * ಪ್ರಕ 14:7; ಮಲಾ. 2:2: ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? † ಪ್ರಕ 16:5: ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ‡ ಕೀರ್ತ 86:9: ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”
ಪ್ರಕಟನೆ 15 : 5 (IRVKN)
ಇದಾದ ನಂತರ ನಾನು ನೋಡಿದಾಗ § ವಿಮೋ 38:21; ಅರಣ್ಯ 1:5 0; ಅ. ಕೃ. 7:44; ಪ್ರಕ 11:19: ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು.
ಪ್ರಕಟನೆ 15 : 6 (IRVKN)
ಆ ಆಲಯದೊಳಗಿಂದ ಏಳು * ಅಂಟು ರೋಗ ಅಥವಾ ಮಾರಿಪ್ಲೇಗು ಪಿಡುಗು. ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು † ಪ್ರಕ 1:13: ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.
ಪ್ರಕಟನೆ 15 : 7 (IRVKN)
‡ ಪ್ರಕ 4:6: ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ § ಪ್ರಕ 1:18; 4:9; 5:13: ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ * ಪ್ರಕ 5:8: ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು.
ಪ್ರಕಟನೆ 15 : 8 (IRVKN)
[† ವಿಮೋ 40 34; ಯೆಶಾ 6:4; ಹಗ್ಗಾ. 2:7; 1 ಅರಸು. 8:10; 2 ಪೂರ್ವ 5:13, 14: ]ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ [‡ ವಿಮೋ 40 35; 1 ಅರಸು. 8:11: ]ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.
❮
❯
1
2
3
4
5
6
7
8