ಪ್ರಕಟನೆ 17 : 1 (IRVKN)
ಬಾಬೆಲೆಂಬ ಜಾರಸ್ತ್ರೀಯ ನಾಶವು * ಪ್ರಕ 15:7: ಏಳು ಬಟ್ಟಲುಗಳನ್ನು ಹಿಡಿದಿದ್ದ † ಪ್ರಕ 21:9 ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ‡ ಯೆರೆ 51:13; ಪ್ರಕ 17:15: ಬಹಳ ನೀರುಗಳ ಮೇಲೆ ಕುಳಿತ್ತಿರುವ § ನಹೂ. 3:4; ಪ್ರಕ 19:2; ಯೆಶಾ 1:21; ಯೆರೆ 2:20 ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.
ಪ್ರಕಟನೆ 17 : 2 (IRVKN)
* ಅಥವಾ ಅವಳ ದುಷ್ಕರ್ಮವನ್ನು ನೋಡಿ. ಅವಳೊಂದಿಗೆ ಭೂರಾಜರು † ಅಂದರೆ, ದೇವದ್ರೋಹ; ಯೆಶಾ 23:17; ನಹೂ. 3:4: ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ‡ ಯೆರೆ 51:7; ಪ್ರಕ 14:8: ಮತ್ತರಾದರು” ಎಂದು ನನಗೆ ಹೇಳಿದನು.
ಪ್ರಕಟನೆ 17 : 3 (IRVKN)
ಆಗ ಅವನು ದೇವರಾತ್ಮವಶನಾದ ನನ್ನನ್ನು § ಪ್ರಕ 21:10; ಯೆರೆ 43:5: ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು * ಪ್ರಕ 12:3: ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ † ಪ್ರಕ 13:1 ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ‡ ಪ್ರಕ 17:7, 9, 12: ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.
ಪ್ರಕಟನೆ 17 : 4 (IRVKN)
ಆ ಸ್ತ್ರೀಯು § ನೇರಳೆ. ಪ್ರಕ 18:16: ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ * ಯೆರೆ 51:7; ಪ್ರಕ 18:6: ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.
ಪ್ರಕಟನೆ 17 : 5 (IRVKN)
ಅವಳ ಹಣೆಯ ಮೇಲೆ, “ಮಹತ್ತಾದ † ಪ್ರಕ 14:8: ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ‡ ವ. 7: ಹೆಸರನ್ನು ಬರೆಯಲಾಗಿತ್ತು.
ಪ್ರಕಟನೆ 17 : 6 (IRVKN)
ಆ ಸ್ತ್ರೀಯು § ಪ್ರಕ 16:6; 13:15: ನೀತಿವಂತರ ರಕ್ತವನ್ನೂ * ಪ್ರಕ 2:13: ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.
ಪ್ರಕಟನೆ 17 : 7 (IRVKN)
ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ † ವ. 5: ಗೂಢಾರ್ಥವನ್ನು ‡ ವ. 11; ಪ್ರಕ 1:4; 13:3: ನಾನು ನಿನಗೆ ವಿವರಿಸುತ್ತೇನೆ.
ಪ್ರಕಟನೆ 17 : 8 (IRVKN)
ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು § ಪ್ರಕ 9:1: ಅಧೋಲೋಕದೊಳಗಿನಿಂದ * ಪ್ರಕ 11:7: ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು † ಪ್ರಕ 3:5: ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.
ಪ್ರಕಟನೆ 17 : 9 (IRVKN)
“ಇದನ್ನು ಗ್ರಹಿಸಿಕೊಳ್ಳಲು ‡ ಪ್ರಕ 13:18: ಜ್ಞಾನವೂ, ವಿವೇಕವೂ ಬೇಕು. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ.
ಪ್ರಕಟನೆ 17 : 10 (IRVKN)
§ ಅಥವಾ, ಇದಲ್ಲದೆ ಏಳು ಮಂದಿ ಅರಸುಗಳಿದ್ದಾರೆ. ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ.
ಪ್ರಕಟನೆ 17 : 11 (IRVKN)
ಇದಲ್ಲದೆ * ವ. 8; ಪ್ರಕ 11:17: ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು.
ಪ್ರಕಟನೆ 17 : 12 (IRVKN)
“† ವ. 16; ದಾನಿ. 7:24; ಜೆಕ. 1:18-21; ಪ್ರಕ 13:1: ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ‡ ಪ್ರಕ 18:10, 17, 19: ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು.
ಪ್ರಕಟನೆ 17 : 13 (IRVKN)
ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುವರು.
ಪ್ರಕಟನೆ 17 : 14 (IRVKN)
§ ಪ್ರಕ 16:14: ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು * ಧರ್ಮೋ 10:17; ಕೀರ್ತ 136:3; ದಾನಿ. 2:47; 1 ತಿಮೊ. 6:15; ಪ್ರಕ 19:16; ಅ. ಕೃ. 10:36: ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು † ಪ್ರಕ 3:21: ಅವರನ್ನು ಜಯಿಸುವನು ಮತ್ತು ದೇವರು ‡ ಲೂಕ 18:7; ರೋಮಾ. 1:6: ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”
ಪ್ರಕಟನೆ 17 : 15 (IRVKN)
ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, § ವ. 1: “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.
ಪ್ರಕಟನೆ 17 : 16 (IRVKN)
ಇದಲ್ಲದೆ ನೀನು ನೋಡಿದ * ವ. 12; ದಾನಿ. 7:24; ಜೆಕ. 1:18-21; ಪ್ರಕ 13:1: ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ † ಯೆಹೆ. 16:37, 39: ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ‡ ಪ್ರಕ 18:8; ಯಾಜ 21:9: ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.
ಪ್ರಕಟನೆ 17 : 17 (IRVKN)
ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ § 2 ಥೆಸ. 2:11: ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.
ಪ್ರಕಟನೆ 17 : 18 (IRVKN)
ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುವ ಅಧಿಕಾರ ಹೊಂದಿದ * ಪ್ರಕ 16:19; 11:8: ಮಹಾನಗರಿಯೇ ಆಗಿದೆ.”
❮
❯
1
2
3
4
5
6
7
8
9
10
11
12
13
14
15
16
17
18