ಪ್ರಕಟನೆ 19 : 1 (IRVKN)
ಇದಾದ ಮೇಲೆ * ಪ್ರಕ 11:15: ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ † ಅಂದರೆ. ಕರ್ತನನ್ನು ಸ್ತುತಿಸಿರಿ; ಕೀರ್ತ 105:45; 106:1: ಹಲ್ಲೆಲೂಯಾ. ‡ ಅಥವಾ, ರಕ್ಷಣೆಯೂ. ರಕ್ಷಣೆಯೂ, § ಪ್ರಕ 4:11; 7:10; 12:10: ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.
ಪ್ರಕಟನೆ 19 : 2 (IRVKN)
* ಪ್ರಕ 15:3; 16:7: ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ † ಪ್ರಕ 17:1: ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ‡ ಧರ್ಮೋ 32:43; 2 ಅರಸು. 9:7; ಪ್ರಕ 6:10; 16:6: ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,
ಪ್ರಕಟನೆ 19 : 3 (IRVKN)
ಎರಡನೆಯ ಸಾರಿ, “ಹಲ್ಲೆಲೂಯಾ ಎಂದು ಆರ್ಭಟಿಸಿ, § ಯೆಶಾ 34:10; ಪ್ರಕ 18:9, 18; ಪ್ರಕ 14:11: ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ” ಎಂದು ಹೇಳಿದರು.
ಪ್ರಕಟನೆ 19 : 4 (IRVKN)
ಆಗ * ಪ್ರಕ 4:4, 6, 10; 5:14: ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕುಳಿತಿರುವ ದೇವರಿಗೆ ಆರಾಧನೆ ಮಾಡಿ, † ಅಂದರೆ, ತಥಾಸ್ತು, ಹಾಗೆಯೇ ಆಗಲಿ. “ಆಮೆನ್, ಹಲ್ಲೆಲೂಯಾ” ಎಂದರು.
ಪ್ರಕಟನೆ 19 : 5 (IRVKN)
ಕುರಿಮರಿಯ ವಿವಾಹದ ಔತಣ ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ‡ ಕೀರ್ತ 22:23; 113:1; 134:1; 135:1: ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು.
ಪ್ರಕಟನೆ 19 : 6 (IRVKN)
ತರುವಾಯ § ವ. 1; ದಾನಿ. 10:6: ಬಹುದೊಡ್ಡ ಜನರ ಸಮೂಹದ ಶಬ್ದವು * ಪ್ರಕ 1:15: ಜಲಪ್ರವಾಹದ ಘೋಷದಂತೆಯೂ † ಪ್ರಕ 6:1; 14:2; ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ‡ ಕೀರ್ತ 97:1; ಪ್ರಕ 11:15, 17: ಆಳುತ್ತಾನೆ.
ಪ್ರಕಟನೆ 19 : 7 (IRVKN)
§ ಮತ್ತಾ 22:2; 25:10; ಲೂಕ 12:36; 14:8; ಎಫೆ 5:22-32: ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು * ಪ್ರಕ 21:2, 9; ಯೆಶಾ 54:5, 6; ಹೋಶೇ. 2:19, 20: ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು.
ಪ್ರಕಟನೆ 19 : 8 (IRVKN)
† ಕೀರ್ತ 45:13-15; ಯೆಹೆ. 16:10: ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ‡ ಕೀರ್ತ 132:9; ಯೆಶಾ 61:10: ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ).
ಪ್ರಕಟನೆ 19 : 9 (IRVKN)
ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, § ವ. 7; ಲೂಕ 14:15: “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, * ಪ್ರಕ 21:5; 22:6: “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು.
ಪ್ರಕಟನೆ 19 : 11 (IRVKN)
ಆಗ † ಪ್ರಕ 22:8: ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ‡ ಪ್ರಕ 22:9; ಅ. ಕೃ. 10:26; 14:15: ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, § ಪ್ರಕ 1:2; 6:9; 12:17: ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ * ಅಥವಾ, ನಮಸ್ಕಾರಮಾಡು; ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿಸುವ ಆತ್ಮನು ಪ್ರವಾದನೆಯನ್ನು ಹೇಳಿಸುವ ಆತ್ಮನೇ ಅಂದನು. ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು. † ಯೆಹೆ. 1:1: ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ‡ ಪ್ರಕ 6:2: ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ § ಪ್ರಕ 3:7, 14 ನಂಬಿಗಸ್ತನು, ಸತ್ಯವಂತನು ಎಂದು ಹೆಸರು. * ಕೀರ್ತ 96:13; ಯೆಶಾ 11:4: ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.
ಪ್ರಕಟನೆ 19 : 12 (IRVKN)
† ಪ್ರಕ 1:14; 2:18: ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ‡ ಪ್ರಕ 12:3: ಅನೇಕ ಕಿರೀಟಗಳುಂಟು, § ವ. 16: ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, * ಪ್ರಕ 2:17: ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.
ಪ್ರಕಟನೆ 19 : 13 (IRVKN)
ಆತನು [† ಯೆಶಾ 63:2, 3 ]ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ‡ ಯೋಹಾ 1:1-18: ಆತನಿಗೆ ದೇವರ ವಾಕ್ಯವೆಂದು ಹೆಸರು.
ಪ್ರಕಟನೆ 19 : 14 (IRVKN)
ಪರಲೋಕದಲ್ಲಿರುವ ಸೈನ್ಯವು § ಪ್ರಕ 3:4; 7:9: ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.
ಪ್ರಕಟನೆ 19 : 15 (IRVKN)
* ಯೆಶಾ 11:4; 2 ಥೆಸ. 2:8; ಇಬ್ರಿ. 4:12: ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. † ಕೀರ್ತ 2:9; ಪ್ರಕ 2:27; 12:5: ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ‡ ಯೆಶಾ 63:3; ಪ್ರಕ 14:20: ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.
ಪ್ರಕಟನೆ 19 : 16 (IRVKN)
ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “§ ಪ್ರಕ 17:14: ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ * ವ. 12: ಹೆಸರು ಬರೆದಿದೆ.
ಪ್ರಕಟನೆ 19 : 17 (IRVKN)
ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ † ವ. 21: ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ‡ ಯೆಶಾ 34:6; ಯೆರೆ 12:9; 46:10; ಯೆಹೆ. 39:17-20: ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ,
ಪ್ರಕಟನೆ 19 : 18 (IRVKN)
ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.
ಪ್ರಕಟನೆ 19 : 19 (IRVKN)
ತರುವಾಯ § ಪ್ರಕ 11:7; 13:1: ಆ ಮೃಗವೂ, ಭೂರಾಜರೂ, ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ * ಪ್ರಕ 16:14, 16: ಯುದ್ಧಮಾಡುವುದಕ್ಕಾಗಿ ಕೂಡಿಬಂದಿರುವುದನ್ನು ಕಂಡೆನು.
ಪ್ರಕಟನೆ 19 : 20 (IRVKN)
ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ † ಪ್ರಕ 13:11-17; 16:13: ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ‡ ಪ್ರಕ 13:15: ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ § ಆದಿ 19:24; ಪ್ರಕ 14:10; 21:8; 2 ಥೆಸ. 1:8: ಗಂಧಕದಿಂದ ಉರಿಯುವ * ಪ್ರಕ 20:10, 14, 15; ದಾನಿ. 7:11: ಬೆಂಕಿಯ ಕೆರೆಗೆ ಹಾಕಲಾಯಿತು.
ಪ್ರಕಟನೆ 19 : 21 (IRVKN)
ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ † ವ. 15: ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ‡ ವ. 17: ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.
❮
❯
1
2
3
4
5
6
7
8
9
10
11
12
13
14
15
16
17
18
19
20
21