ಪ್ರಕಟನೆ 2 : 1 (IRVKN)
ಎಫೆಸ ಸಭೆಗೆ ಸಂದೇಶ
ಪ್ರಕಟನೆ 2 : 2 (IRVKN)
“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ,* ಪ್ರಕ 1:11, 13, 16, 20: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಪ್ರಕ 1:11, 13, 16, 20: ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ, ವ. 19: “ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ § 2 ಕೊರಿ 11:13: ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು * 1 ಯೋಹಾ 4:1: ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.
ಪ್ರಕಟನೆ 2 : 3 (IRVKN)
ನೀನು ತಾಳ್ಮೆಯುಳ್ಳವನಾಗಿ ಯೋಹಾ 15:21: ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು.
ಪ್ರಕಟನೆ 2 : 4 (IRVKN)
ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ. ಯೆರೆ 2:2: ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.
ಪ್ರಕಟನೆ 2 : 5 (IRVKN)
ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ§ ವ. 2: ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ * ಪ್ರಕ 3:3, 19: ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.
ಪ್ರಕಟನೆ 2 : 6 (IRVKN)
ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವ ವ. 15: ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ.
ಪ್ರಕಟನೆ 2 : 7 (IRVKN)
ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಮತ್ತಾ 11:15; 13:9 ಇತ್ಯಾದಿ. ಪ್ರಕ 2:11, 17, 29; 3:6, 13, 22; 13:9: ಕಿವಿಯುಳ್ಳವನು ಕೇಳಲಿ. § ಪ್ರಕ 3:5 ಇತ್ಯಾದಿ 21:7: ಯಾವನು ಜಯಹೊಂದುತ್ತಾನೋ ಅವನಿಗೆ [* ಯೆಹೆ. 28:13; 31: 8 (ಗ್ರೀಕ್ ಮೂಲ); ಲೂಕ 23:43: ]ದೇವರ ಪರದೈಸಿನಲ್ಲಿರುವ ಅಂದರೆ, ಆನಂದವನ್ನು. ಆದಿ 2:8, 9; ಪ್ರಕ 22:2: ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.
ಪ್ರಕಟನೆ 2 : 8 (IRVKN)
ಸ್ಮುರ್ನದ ಸಭೆಗೆ ಸಂದೇಶ “ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಪ್ರಕ 1:18: ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ § ಯೆಶಾ 44:6; ಪ್ರಕ 1:17, 18: ಹೇಳುವುದೇನಂದರೆ,
ಪ್ರಕಟನೆ 2 : 9 (IRVKN)
ನಾನು ನಿನ್ನ ಸಂಕಟವನ್ನೂ* ಯಾಕೋಬ. 2:5; 1 ತಿಮೊ. 6:18; ಇಬ್ರಿ. 10:34; 11:26: ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ಪ್ರಕ 3:9, 10: ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸೈತಾನನ ಸಭಾ ಮಂದಿರದವರಾಗಿದ್ದಾರೆ. ಸಭಾಮಂದಿರದವರಾಗಿದ್ದಾರೆ.
ಪ್ರಕಟನೆ 2 : 10 (IRVKN)
ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ,§ ಪ್ರಕ 3:9, 10: ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು * ಆದಿ 24:55; ದಾನಿ. 1:12, 14: ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ಇಬ್ರಿ. 12:11: ನೀನು ಸಾಯುವ ತನಕ ಮತ್ತಾ 10:22; 24:13; ಮಾರ್ಕ 13:13; ಯಾಕೋಬ. 5:11: ನಂಬಿಗಸ್ತನಾಗಿರು, ನಾನು ನಿನಗೆ § ಯಾಕೋಬ. 1:12: ಜೀವದ ಕಿರೀಟವನ್ನು ಕೊಡುವೆನು.
ಪ್ರಕಟನೆ 2 : 11 (IRVKN)
ದೇವರಾತ್ಮನು ಸಭೆಗಳಿಗೆ ಹೇಳುವುದನ್ನು* ವ. 7: ಕಿವಿಯುಳ್ಳವನು ಕೇಳಲಿ. ವ. 7: ಜಯಹೊಂದುವವನಿಗೆ ಪ್ರಕ 20, 6, 14; 21:8: ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.
ಪ್ರಕಟನೆ 2 : 12 (IRVKN)
ಪೆರ್ಗಮದ ಸಭೆಗೆ ಸಂದೇಶ “ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ,§ ಪ್ರಕ 1:16; 2:16: ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ,
ಪ್ರಕಟನೆ 2 : 13 (IRVKN)
ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು.* ವ. 9: ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.
ಪ್ರಕಟನೆ 2 : 14 (IRVKN)
ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವ. 20: ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಅರಣ್ಯ 25:1, 2; 31:16; 1 ಕೊರಿ 10:8: ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು § 2 ಪೇತ್ರ. 2:15: ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.
ಪ್ರಕಟನೆ 2 : 15 (IRVKN)
ಹಾಗೆಯೇ,* ವ. 6: ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ.
ಪ್ರಕಟನೆ 2 : 16 (IRVKN)
ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆ ಪ್ರಕ 22:7: ನಾನು ಬೇಗನೆ ನಿನ್ನ ಬಳಿಗೆ ಬಂದು ವ. 12; ಪ್ರಕ 1:16: ನನ್ನ ಬಾಯಿಂದ ಹೊರಬರುವ ಕತ್ತಿಯಿಂದ § 2 ಥೆಸ. 2:8: ಅವರ ಮೇಲೆ ಯುದ್ಧ ಮಾಡುವೆನು.
ಪ್ರಕಟನೆ 2 : 17 (IRVKN)
ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.* ವ. 7: ಯಾವನು ಜಯಹೊಂದುತ್ತಾನೋ ಅವನಿಗೆ ಯೋಹಾ 6:48: ಬಚ್ಚಿಟ್ಟಿರುವ ವಿಮೋ 16:33: ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ § ಯೆಶಾ 62:2; 65:15; ಪ್ರಕ 3:12: ಹೊಸ ಹೆಸರನ್ನೂ ಕೊಡುವೆನು. * ಪ್ರಕ 14:3; 19:12: ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.
ಪ್ರಕಟನೆ 2 : 18 (IRVKN)
ಥುವತೈರದ ಸಭೆಗೆ ಸಂದೇಶ “ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, ಪ್ರಕ 1:14, 15: ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,
ಪ್ರಕಟನೆ 2 : 19 (IRVKN)
ವ. 2: ನಿನ್ನ ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು.
ಪ್ರಕಟನೆ 2 : 20 (IRVKN)
ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ.§ ಕೆಲವು ಪ್ರತಿಗಳಲ್ಲಿ, ನಿನ್ನ ಹೆಂಡತಿಯು ಎಂದು ಬರೆದದೆ. 1 ಅರಸು. 16:31; 21:25: ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, * ಅರಣ್ಯ 25:1, 2; 1 ಕೊರಿ 10:8: ಜಾರತ್ವಮಾಡಬಹುದೆಂದೂ ವ. 14: ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.
ಪ್ರಕಟನೆ 2 : 21 (IRVKN)
ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, ಪ್ರಕ 9:20, 21; 16:9, 11: ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.
ಪ್ರಕಟನೆ 2 : 22 (IRVKN)
ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.
ಪ್ರಕಟನೆ 2 : 23 (IRVKN)
§ ಅಥವಾ, ಅವಳನ್ನು ಹಿಂಬಾಲಿಸಿದವರನ್ನು. ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ * ಕೀರ್ತ 7:9; 26:2; ಯೆರೆ 20:12; ರೋಮಾ. 8:27: ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. [† ಮತ್ತಾ 16:27; 1 ಕೊರಿ 5: 10 ಇಬ್ರಿ. 9:27; 1 ಪೇತ್ರ. 1:7: ]ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.
ಪ್ರಕಟನೆ 2 : 24 (IRVKN)
“ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನು ಅ. ಕೃ. 15:28: ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ.
ಪ್ರಕಟನೆ 2 : 25 (IRVKN)
ಆದರೆ§ ಪ್ರಕ 3:11: ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ.
ಪ್ರಕಟನೆ 2 : 26 (IRVKN)
(26-28) * ವ. 7: ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಇಬ್ರಿ. 3:6: ಕಡೆಯವರೆಗೂ ನಡಿಸುತ್ತಾನೋ, ಕೀರ್ತ 2:8; ಪ್ರಕ 3:21; 20:4: ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು. § ಕೀರ್ತ 2:9: ‘ಅವನು * ಪ್ರಕ 12:5; 19:15: ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು, [† ಯೆಶಾ 30 14; ಯೆರೆ 19:11: ]ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆ 2 ಪೇತ್ರ. 1:19; ಪ್ರಕ 22:16: ಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.
ಪ್ರಕಟನೆ 2 : 27 (IRVKN)
ಪ್ರಕಟನೆ 2 : 28 (IRVKN)
ಪ್ರಕಟನೆ 2 : 29 (IRVKN)
§ ವ. 7: ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29