ಜೆಕರ್ಯ 1 : 21 (IRVKN)
ಆಗ ನಾನು, “ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಲು ಅವನು, “ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದುರಿಸಿವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದುರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡವುವುದಕ್ಕೆ ಬಂದಿದ್ದಾರೆ” ಎಂದು ಹೇಳಿದನು.

1 2 3 4 5 6 7 8 9 10 11 12 13 14 15 16 17 18 19 20 21