1 ಪೂರ್ವಕಾಲವೃತ್ತಾ 3 : 1 (KNV)
ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,
1 ಪೂರ್ವಕಾಲವೃತ್ತಾ 3 : 2 (KNV)
ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,
1 ಪೂರ್ವಕಾಲವೃತ್ತಾ 3 : 3 (KNV)
ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು.
1 ಪೂರ್ವಕಾಲವೃತ್ತಾ 3 : 4 (KNV)
ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು.
1 ಪೂರ್ವಕಾಲವೃತ್ತಾ 3 : 5 (KNV)
ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು,
1 ಪೂರ್ವಕಾಲವೃತ್ತಾ 3 : 6 (KNV)
ಸೊಲೊ ಮೋನನು ಈ ನಾಲ್ಕು ಮಂದಿಯು.
1 ಪೂರ್ವಕಾಲವೃತ್ತಾ 3 : 7 (KNV)
ಇದಲ್ಲದೆ ಇಬ್ಹಾರನು, ಎಲೀಷಾಮನು, ಎಲೀಫೆಲೆಟನು, ನೊಗನು, ನೆಫೆಗನು,
1 ಪೂರ್ವಕಾಲವೃತ್ತಾ 3 : 8 (KNV)
ಯಾಫೀಯನು, ಎಲೀಷಾ ಮನು, ಎಲ್ಯಾದನು, ಎಲೀಫೆಲೆಟನು, ಈ ಒಂಬತ್ತು ಮಂದಿಯು.
1 ಪೂರ್ವಕಾಲವೃತ್ತಾ 3 : 9 (KNV)
ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.
1 ಪೂರ್ವಕಾಲವೃತ್ತಾ 3 : 10 (KNV)
ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.
1 ಪೂರ್ವಕಾಲವೃತ್ತಾ 3 : 11 (KNV)
ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.
1 ಪೂರ್ವಕಾಲವೃತ್ತಾ 3 : 12 (KNV)
ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.
1 ಪೂರ್ವಕಾಲವೃತ್ತಾ 3 : 13 (KNV)
ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
1 ಪೂರ್ವಕಾಲವೃತ್ತಾ 3 : 14 (KNV)
ಇವನ ಮಗನು ಅಮೋನನು; ಇವನ ಮಗನು ಯೋಷೀ ಯನು.
1 ಪೂರ್ವಕಾಲವೃತ್ತಾ 3 : 15 (KNV)
ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.
1 ಪೂರ್ವಕಾಲವೃತ್ತಾ 3 : 16 (KNV)
ಯೆಹೋಯಾ ಕೀಮನ ಮಕ್ಕಳು--ಇವನ ಮಗನಾದ ಯೆಕೊನ್ಯನು; ಇವನ ಮಗನು ಚಿದ್ಕೀಯನು.
1 ಪೂರ್ವಕಾಲವೃತ್ತಾ 3 : 17 (KNV)
ಯೆಕೊನ್ಯನ ಮಕ್ಕಳು -- ಅಸ್ಸೀರನು; ಅವನ ಮಗನು ಶೆಯಲ್ತೀಯೇಲನು,
1 ಪೂರ್ವಕಾಲವೃತ್ತಾ 3 : 18 (KNV)
ಮಲ್ಕೀರಾಮನು, ಪೆದಾಯನು, ಶೆನಚ್ಚರನು, ಯೆಕಮ್ಯನು, ಹೋಷಾ ಮನು, ನೆದಬ್ಯನು.
1 ಪೂರ್ವಕಾಲವೃತ್ತಾ 3 : 19 (KNV)
ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.
1 ಪೂರ್ವಕಾಲವೃತ್ತಾ 3 : 20 (KNV)
ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯನು, ಯೂಷಬ್ಹೆಸೆದನು; ಈ ಐದು ಮಂದಿಯು.
1 ಪೂರ್ವಕಾಲವೃತ್ತಾ 3 : 21 (KNV)
ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.
1 ಪೂರ್ವಕಾಲವೃತ್ತಾ 3 : 22 (KNV)
ಶೆಕನ್ಯನ ಮಗನು ಶೆಮಾಯನು; ಶೆಮಾಯನ ಮಕ್ಕಳು--ಹಟ್ಟೂಷನು, ಇಗಾಲನು, ಬಾರೀಹನು, ನೆಯರ್ಯನು, ಶಾಷಾಟನು; ಈ ಆರು ಮಂದಿಯು.
1 ಪೂರ್ವಕಾಲವೃತ್ತಾ 3 : 23 (KNV)
ನೆಯರ್ಯನ ಮಕ್ಕಳು--ಎಲ್ಯೋಗೇನೆ ನು, ಹಿಜ್ಕೀ ಯನು, ಅಜ್ರೀಕಾಮನು, ಈ ಮೂರು ಮಂದಿಯು.
1 ಪೂರ್ವಕಾಲವೃತ್ತಾ 3 : 24 (KNV)
ಎಲ್ಯೋಗೇನೈಯನ ಮಕ್ಕಳು -- ಹೋದವ್ಯನು, ಎಲ್ಯಾಷೀಬನು, ಪೆಲಾಯನು, ಅಕ್ಕೂಬನು, ಯೋಹ ನಾನನು, ದೆಲಾಯನು, ಅನಾನೀಯನು, ಈ ಏಳು ಮಂದಿಯು.
❮
❯