1 ಪೂರ್ವಕಾಲವೃತ್ತಾ 6 : 1 (KNV)
ಲೇವಿಯ ಕುಮಾರರು--ಗೇರ್ಷೋನನು, ಕೆಹಾತನು, ಮೆರಾರೀಯು.
1 ಪೂರ್ವಕಾಲವೃತ್ತಾ 6 : 2 (KNV)
ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್ ಹೆಬ್ರೋನನು ಉಜ್ಜೀಯೇಲನು.
1 ಪೂರ್ವಕಾಲವೃತ್ತಾ 6 : 3 (KNV)
ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.
1 ಪೂರ್ವಕಾಲವೃತ್ತಾ 6 : 4 (KNV)
ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು.
1 ಪೂರ್ವಕಾಲವೃತ್ತಾ 6 : 5 (KNV)
ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು;
1 ಪೂರ್ವಕಾಲವೃತ್ತಾ 6 : 6 (KNV)
ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು;
1 ಪೂರ್ವಕಾಲವೃತ್ತಾ 6 : 7 (KNV)
ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು.
1 ಪೂರ್ವಕಾಲವೃತ್ತಾ 6 : 8 (KNV)
ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;
1 ಪೂರ್ವಕಾಲವೃತ್ತಾ 6 : 9 (KNV)
ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು;
1 ಪೂರ್ವಕಾಲವೃತ್ತಾ 6 : 10 (KNV)
ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು;
1 ಪೂರ್ವಕಾಲವೃತ್ತಾ 6 : 11 (KNV)
ಅಜರ್ಯನು ಅಮ ರ್ಯನನ್ನು ಪಡೆದನು; ಅಮರ್ಯನು ಅಹೀಟೂಬ ನನ್ನು ಪಡೆದನು;
1 ಪೂರ್ವಕಾಲವೃತ್ತಾ 6 : 12 (KNV)
ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು;
1 ಪೂರ್ವಕಾಲವೃತ್ತಾ 6 : 13 (KNV)
ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು;
1 ಪೂರ್ವಕಾಲವೃತ್ತಾ 6 : 14 (KNV)
ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು
1 ಪೂರ್ವಕಾಲವೃತ್ತಾ 6 : 15 (KNV)
ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
1 ಪೂರ್ವಕಾಲವೃತ್ತಾ 6 : 16 (KNV)
ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು.
1 ಪೂರ್ವಕಾಲವೃತ್ತಾ 6 : 17 (KNV)
ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು.
1 ಪೂರ್ವಕಾಲವೃತ್ತಾ 6 : 18 (KNV)
ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು.
1 ಪೂರ್ವಕಾಲವೃತ್ತಾ 6 : 19 (KNV)
ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--
1 ಪೂರ್ವಕಾಲವೃತ್ತಾ 6 : 20 (KNV)
ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು;
1 ಪೂರ್ವಕಾಲವೃತ್ತಾ 6 : 21 (KNV)
ಇವನ ಮಗನಾದ ಯೆವತ್ರೈಯನು.
1 ಪೂರ್ವಕಾಲವೃತ್ತಾ 6 : 22 (KNV)
ಕೆಹಾತನ ಕುಮಾರರು--ಇವನ ಮಗನಾದ ಅವ್ಮೆಾನದಾಬನು; ಇವನ ಮಗನಾದ ಕೋರಹನು; ಇವನ ಮಗನಾದ ಅಸ್ಸೀರನು;
1 ಪೂರ್ವಕಾಲವೃತ್ತಾ 6 : 23 (KNV)
ಇವನ ಮಗನಾದ ಎಲ್ಕಾನನು; ಇವನ ಮಗನಾದ ಎಬ್ಯಾಸಾಫನು;
1 ಪೂರ್ವಕಾಲವೃತ್ತಾ 6 : 24 (KNV)
ಇವನ ಮಗನಾದ ಅಸ್ಸೀರನು; ಇವನ ಮಗನಾದ ತಹತನು; ಇವನ ಮಗನಾದ ಊರಿಯೇಲನು; ಇವನ ಮಗನಾದ ಉಜ್ಜೀಯನು; ಇವನ ಮಗನಾದ ಸೌಲನು.
1 ಪೂರ್ವಕಾಲವೃತ್ತಾ 6 : 25 (KNV)
ಎಲ್ಕಾನನ ಕುಮಾರರು--ಅಮಾಸೈಯು ಅಹೀಮೋತನು ಎಲ್ಕಾನನು.
1 ಪೂರ್ವಕಾಲವೃತ್ತಾ 6 : 26 (KNV)
ಈ ಎಲ್ಕಾನನ ಕುಮಾರರು ಯಾರಂದರೆ -- ಇವನ ಮಗನಾದ ಚೂಫೈಯು; ಇವನ ಮಗನಾದ ನಹತನು;
1 ಪೂರ್ವಕಾಲವೃತ್ತಾ 6 : 27 (KNV)
ಇವನ ಮಗನಾದ ಎಲೀಯಾಬನು; ಇವನ ಮಗನಾದ ಯೆರೋಹಾಮನು; ಇವನ ಮಗನಾದ ಎಲ್ಕಾನನು.
1 ಪೂರ್ವಕಾಲವೃತ್ತಾ 6 : 28 (KNV)
ಸಮುವೇಲನ ಕುಮಾರರು--ಚೊಚ್ಚಲ ಮಗನಾದ ವಷ್ನಿಯನು, ಅಬೀಯನು.
1 ಪೂರ್ವಕಾಲವೃತ್ತಾ 6 : 29 (KNV)
ಮೆರಾರೀಯ ಕುಮಾರರು--ಮಹ್ಲೀಯು ಇವನ ಮಗನಾದ ಲಿಬ್ನೀಯು; ಇವನ ಮಗನಾದ ಶಿವ್ಮೆಾ;
1 ಪೂರ್ವಕಾಲವೃತ್ತಾ 6 : 30 (KNV)
ಇವನ ಮಗನಾದ ಉಜ್ಜಾನು; ಇವನ ಮಗನಾದ ಶಿಮ್ಮಾನು; ಇವನ ಮಗನಾದ ಹಗ್ಗೀಯನು; ಇವನ ಮಗನಾದ ಅಸಾಯನು.
1 ಪೂರ್ವಕಾಲವೃತ್ತಾ 6 : 31 (KNV)
ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ.
1 ಪೂರ್ವಕಾಲವೃತ್ತಾ 6 : 32 (KNV)
ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.
1 ಪೂರ್ವಕಾಲವೃತ್ತಾ 6 : 33 (KNV)
ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,
1 ಪೂರ್ವಕಾಲವೃತ್ತಾ 6 : 34 (KNV)
ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು,
1 ಪೂರ್ವಕಾಲವೃತ್ತಾ 6 : 35 (KNV)
ಇವನು ತೋಹನ ಮಗನು, ಇವನು ಚೂಫನ ಮಗನು, ಇವನು ಎಲ್ಕಾನನ ಮಗನು, ಇವನು ಮಹತನ ಮಗನು,
1 ಪೂರ್ವಕಾಲವೃತ್ತಾ 6 : 36 (KNV)
ಇವನು ಅಮಾಸೈಯ ಮಗನು, ಇವನು ಎಲ್ಕಾನನ ಮಗನು, ಇವನು ಯೋವೇಲನ ಮಗನು, ಇವನು ಅಜರ್ಯನ ಮಗನು, ಇವನು ಚೆಫನ್ಯನ ಮಗನು,
1 ಪೂರ್ವಕಾಲವೃತ್ತಾ 6 : 37 (KNV)
ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನು
1 ಪೂರ್ವಕಾಲವೃತ್ತಾ 6 : 38 (KNV)
ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು.
1 ಪೂರ್ವಕಾಲವೃತ್ತಾ 6 : 39 (KNV)
ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,
1 ಪೂರ್ವಕಾಲವೃತ್ತಾ 6 : 40 (KNV)
ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು,
1 ಪೂರ್ವಕಾಲವೃತ್ತಾ 6 : 41 (KNV)
ಇವನು ಜೆರಹನ ಮಗನು, ಇವನು ಅದಾಯನ ಮಗನು, ಇವನು ಏತಾನನ ಮಗನು,
1 ಪೂರ್ವಕಾಲವೃತ್ತಾ 6 : 42 (KNV)
ಇವನು ಜಿಮ್ಮನ ಮಗನು, ಇವನು ಶಿವ್ಮೆಾಯ ಮಗನು,
1 ಪೂರ್ವಕಾಲವೃತ್ತಾ 6 : 43 (KNV)
ಇವನು ಯಹತನ ಮಗನು, ಇವನು ಗೇರ್ಷೋಮನ ಮಗನು, ಇವನು ಲೇವಿಯ ಮಗನು.
1 ಪೂರ್ವಕಾಲವೃತ್ತಾ 6 : 44 (KNV)
ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು,
1 ಪೂರ್ವಕಾಲವೃತ್ತಾ 6 : 45 (KNV)
ಇವನು ಮಲ್ಲೂಕನ ಮಗನು, ಇವನು ಹಷಬ್ಯನ ಮಗನು, ಇವನು ಅಮಚ್ಯನ ಮಗನು, ಇವನು ಹಿಲ್ಕೀಯನ ಮಗನು,
1 ಪೂರ್ವಕಾಲವೃತ್ತಾ 6 : 46 (KNV)
ಇವನು ಅವ್ಚೆಾಯ ಮಗನು, ಇವನು ಬಾನೀಯ ಮಗನು,
1 ಪೂರ್ವಕಾಲವೃತ್ತಾ 6 : 47 (KNV)
ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು.
1 ಪೂರ್ವಕಾಲವೃತ್ತಾ 6 : 48 (KNV)
ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು.
1 ಪೂರ್ವಕಾಲವೃತ್ತಾ 6 : 49 (KNV)
ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು.
1 ಪೂರ್ವಕಾಲವೃತ್ತಾ 6 : 50 (KNV)
ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು,
1 ಪೂರ್ವಕಾಲವೃತ್ತಾ 6 : 51 (KNV)
ಇವನ ಮಗನು ಬುಕ್ಕೀಯು, ಇವನ ಮಗನು ಉಜ್ಜೀಯು, ಇವನ ಮಗನು ಜೆರಹ್ಯಾಹನು, ಇವನ ಮಗನು ಮೆರಾಯೋತನು,
1 ಪೂರ್ವಕಾಲವೃತ್ತಾ 6 : 52 (KNV)
ಇವನ ಮಗನು ಅಮರ್ಯನು, ಇವನ ಮಗನು ಅಹೀಟೂಬನು,
1 ಪೂರ್ವಕಾಲವೃತ್ತಾ 6 : 53 (KNV)
ಇವನ ಮಗನು ಚಾದೋಕನು, ಇವನ ಮಗನು ಅಹಿಮಾಚನು.
1 ಪೂರ್ವಕಾಲವೃತ್ತಾ 6 : 54 (KNV)
ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು
1 ಪೂರ್ವಕಾಲವೃತ್ತಾ 6 : 55 (KNV)
ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು.
1 ಪೂರ್ವಕಾಲವೃತ್ತಾ 6 : 56 (KNV)
ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.
1 ಪೂರ್ವಕಾಲವೃತ್ತಾ 6 : 57 (KNV)
ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,
1 ಪೂರ್ವಕಾಲವೃತ್ತಾ 6 : 58 (KNV)
ಹೀಲೇನೂ ಅದರ ಉಪನಗರಗಳೂ ದೆಬೀರೂ ಅದರ ಉಪನಗರಗಳೂ,
1 ಪೂರ್ವಕಾಲವೃತ್ತಾ 6 : 59 (KNV)
ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ,
1 ಪೂರ್ವಕಾಲವೃತ್ತಾ 6 : 60 (KNV)
ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.
1 ಪೂರ್ವಕಾಲವೃತ್ತಾ 6 : 61 (KNV)
ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು.
1 ಪೂರ್ವಕಾಲವೃತ್ತಾ 6 : 62 (KNV)
ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.
1 ಪೂರ್ವಕಾಲವೃತ್ತಾ 6 : 63 (KNV)
ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು.
1 ಪೂರ್ವಕಾಲವೃತ್ತಾ 6 : 64 (KNV)
ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.
1 ಪೂರ್ವಕಾಲವೃತ್ತಾ 6 : 65 (KNV)
ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು.
1 ಪೂರ್ವಕಾಲವೃತ್ತಾ 6 : 66 (KNV)
ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು.
1 ಪೂರ್ವಕಾಲವೃತ್ತಾ 6 : 67 (KNV)
ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ,
1 ಪೂರ್ವಕಾಲವೃತ್ತಾ 6 : 68 (KNV)
ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್ಹೋ ರೋನನ್ನೂ ಅದರ ಉಪನಗರಗಳನ್ನೂ,
1 ಪೂರ್ವಕಾಲವೃತ್ತಾ 6 : 69 (KNV)
ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು.
1 ಪೂರ್ವಕಾಲವೃತ್ತಾ 6 : 70 (KNV)
ಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು.
1 ಪೂರ್ವಕಾಲವೃತ್ತಾ 6 : 71 (KNV)
ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್ ಅದರ ಉಪನಗರಗಳೂ,
1 ಪೂರ್ವಕಾಲವೃತ್ತಾ 6 : 72 (KNV)
ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ,
1 ಪೂರ್ವಕಾಲವೃತ್ತಾ 6 : 73 (KNV)
ಆನೇಮೂ ಅದರ ಉಪನಗರಗಳೂ,
1 ಪೂರ್ವಕಾಲವೃತ್ತಾ 6 : 74 (KNV)
ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ,
1 ಪೂರ್ವಕಾಲವೃತ್ತಾ 6 : 75 (KNV)
ಅಬ್ದೋನೂ ಅದರ ಉಪ ನಗರಗಳೂ, ಹೂಕೋಕೂ ಅದರ ಉಪನಗರಗಳೂ, ರೆಹೋಬೂ ಅದರ ಉಪನಗರಗಳೂ,
1 ಪೂರ್ವಕಾಲವೃತ್ತಾ 6 : 76 (KNV)
ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು.
1 ಪೂರ್ವಕಾಲವೃತ್ತಾ 6 : 77 (KNV)
ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ,
1 ಪೂರ್ವಕಾಲವೃತ್ತಾ 6 : 78 (KNV)
ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ,
1 ಪೂರ್ವಕಾಲವೃತ್ತಾ 6 : 79 (KNV)
ಕೆದೇ ಮೋತೂ ಅದರ ಉಪನಗರಗಳೂ, ಮೇಫಾತ್ಅದರ ಉಪನಗರಗಳೂ;
1 ಪೂರ್ವಕಾಲವೃತ್ತಾ 6 : 80 (KNV)
ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ,
1 ಪೂರ್ವಕಾಲವೃತ್ತಾ 6 : 81 (KNV)
ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66 67 68 69 70 71 72 73 74 75 76 77 78 79 80 81

BG:

Opacity:

Color:


Size:


Font: