1 ಸಮುವೇಲನು 22 : 3 (KNV)
ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆದೇವರು ನನಗೆ ಏನು ಮಾಡುವನೋ ಎಂದು ನಾನು ತಿಳಿಯುವವರೆಗೂ ನನ್ನ ತಂದೆ ತಾಯಿಗಳು ಹೊರಟು ಬಂದು ನಿನ್ನ ಬಳಿಯಲ್ಲಿ ವಾಸಿಸಲಿ ಎಂದು ಹೇಳಿ ಅವರನ್ನು ಮೋವಾಬಿನ ಅರಸನ ಬಳಿಗೆ ಕರತಂದು ಬಿಟ್ಟನು.

1 2 3 4 5 6 7 8 9 10 11 12 13 14 15 16 17 18 19 20 21 22 23