ಎಸ್ತೇರಳು 10 : 1 (KNV)
ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.
ಎಸ್ತೇರಳು 10 : 2 (KNV)
ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?
ಎಸ್ತೇರಳು 10 : 3 (KNV)
ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
❮
❯