ವಿಮೋಚನಕಾಂಡ 17 : 1 (KNV)
ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ.

1 2 3 4 5 6 7 8 9 10 11 12 13 14 15 16