ಯೆಶಾಯ 58 : 1 (KNV)
ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.

1 2 3 4 5 6 7 8 9 10 11 12 13 14