ನ್ಯಾಯಸ್ಥಾಪಕರು 10 : 1 (KNV)
ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸುವದಕ್ಕೆ ಎದ್ದನು. ಅವನು ಎಫ್ರಾಯಾಮ್ ಬೆಟ್ಟದ ಸೀಮೆಯ ಶಾವಿಾರದಲ್ಲಿ ವಾಸಮಾಡಿದನು.

1 2 3 4 5 6 7 8 9 10 11 12 13 14 15 16 17 18