ಕೀರ್ತನೆಗಳು 110 : 1 (KNV)
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
ಕೀರ್ತನೆಗಳು 110 : 2 (KNV)
ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
ಕೀರ್ತನೆಗಳು 110 : 3 (KNV)
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ಕೀರ್ತನೆಗಳು 110 : 4 (KNV)
ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
ಕೀರ್ತನೆಗಳು 110 : 5 (KNV)
ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
ಕೀರ್ತನೆಗಳು 110 : 6 (KNV)
ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
ಕೀರ್ತನೆಗಳು 110 : 7 (KNV)
ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.

1 2 3 4 5 6 7

BG:

Opacity:

Color:


Size:


Font: