ಕೀರ್ತನೆಗಳು 123 : 1 (KNV)
ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
ಕೀರ್ತನೆಗಳು 123 : 2 (KNV)
ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
ಕೀರ್ತನೆಗಳು 123 : 3 (KNV)
ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
ಕೀರ್ತನೆಗಳು 123 : 4 (KNV)
ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.

1 2 3 4

BG:

Opacity:

Color:


Size:


Font: