ಕೀರ್ತನೆಗಳು 131 : 1 (KNV)
ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ.
ಕೀರ್ತನೆಗಳು 131 : 2 (KNV)
ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
ಕೀರ್ತನೆಗಳು 131 : 3 (KNV)
ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.

1 2 3

BG:

Opacity:

Color:


Size:


Font: