ಕೀರ್ತನೆಗಳು 134 : 1 (KNV)
ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
ಕೀರ್ತನೆಗಳು 134 : 2 (KNV)
ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
ಕೀರ್ತನೆಗಳು 134 : 3 (KNV)
ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.

1 2 3

BG:

Opacity:

Color:


Size:


Font: