ಕೀರ್ತನೆಗಳು 14 : 1 (KNV)
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.

1 2 3 4 5 6 7