ಕೀರ್ತನೆಗಳು 15 : 1 (KNV)
ಕರ್ತನೇ, ನಿನ್ನ ಗುಡಾರದಲ್ಲಿ ತಂಗುವವನು ಯಾರು? ನಿನ್ನ ಪರಿಶುದ್ಧ ಪರ್ವತ ದಲ್ಲಿ ವಾಸಮಾಡುವವನು ಯಾರು?
ಕೀರ್ತನೆಗಳು 15 : 2 (KNV)
ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.
ಕೀರ್ತನೆಗಳು 15 : 3 (KNV)
ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
ಕೀರ್ತನೆಗಳು 15 : 4 (KNV)
ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
ಕೀರ್ತನೆಗಳು 15 : 5 (KNV)
ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.

1 2 3 4 5

BG:

Opacity:

Color:


Size:


Font: