ತುತೂರಿಗಳಿಂದಲೂ ಹೌದು, ತುತೂರಿಯ ಶಬ್ಧ ದಿಂದಲೂ, ಅರಸನಾದ ಕರ್ತನ ಮುಂದೆ ಜಯಧ್ವನಿ ಮಾಡಿರಿ.
ಕೀರ್ತನೆಗಳು 98 : 7 (KNV)
ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ.
ಕೀರ್ತನೆಗಳು 98 : 8 (KNV)
ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
ಕೀರ್ತನೆಗಳು 98 : 9 (KNV)
ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.