1 ಪೂರ್ವಕಾಲವೃತ್ತಾ 2 : 1 (OCVKN)
ಇಸ್ರಾಯೇಲನ ಪುತ್ರರು ಇಸ್ರಾಯೇಲನ ಪುತ್ರರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,
1 ಪೂರ್ವಕಾಲವೃತ್ತಾ 2 : 2 (OCVKN)
ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.
1 ಪೂರ್ವಕಾಲವೃತ್ತಾ 2 : 3 (OCVKN)
ಯೆಹೂದ ಹೆಚ್ರೋನನ ಪುತ್ರರಿಗೆ ಯೆಹೂದನ ಪುತ್ರರು: ಏರ್, ಓನಾನ್, ಶೇಲಹ. ಈ ಮೂವರು ಅವನಿಗೆ ಶೂನನ ಮಗಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಯೆಹೂದನ ಚೊಚ್ಚಲಮಗನಾದ ಏರನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟವನಾದ್ದರಿಂದ, ದೇವರು ಅವನನ್ನು ಮರಣಕ್ಕೆ ಒಪ್ಪಿಸಿದರು.
1 ಪೂರ್ವಕಾಲವೃತ್ತಾ 2 : 4 (OCVKN)
ಯೆಹೂದನ ಸೊಸೆ ತಾಮಾರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಪುತ್ರರೆಲ್ಲರೂ ಐದು ಮಂದಿ.
1 ಪೂರ್ವಕಾಲವೃತ್ತಾ 2 : 5 (OCVKN)
ಪೆರೆಚನ ಪುತ್ರರು: ಹೆಚ್ರೋನ್, ಹಾಮೂಲ್.
1 ಪೂರ್ವಕಾಲವೃತ್ತಾ 2 : 6 (OCVKN)
ಜೆರಹನ ಪುತ್ರರು: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ* ದಾರಾ ಕೆಲವು ಪ್ರತಿಗಳಲ್ಲಿ ದಾರ್ದಾ , ಒಟ್ಟು ಐದು ಮಂದಿ.
1 ಪೂರ್ವಕಾಲವೃತ್ತಾ 2 : 7 (OCVKN)
ಕರ್ಮೀಯ ಪುತ್ರರು: ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲರನ್ನು ಆಪತ್ತಿಗೆ ಗುರಿಪಡಿಸಿದ ಆಕಾನನು ಆಕಾನನು ಅಥವಾ ಆಕಾರ .
1 ಪೂರ್ವಕಾಲವೃತ್ತಾ 2 : 8 (OCVKN)
ಏತಾನನ ಮಗನು ಅಜರ್ಯನು.
1 ಪೂರ್ವಕಾಲವೃತ್ತಾ 2 : 9 (OCVKN)
ಹೆಚ್ರೋನನಿಗೆ ಹುಟ್ಟಿದ ಪುತ್ರರು: ಯೆರಹ್ಮೇಲ್, ರಾಮ್, ಕೆಲೂಬಾಯ್ ಕೆಲೂಬಾಯ್ ಹೀಬ್ರೂ ಭಾಷೆಯಲ್ಲಿ ಕಾಲೇಬ್ .
1 ಪೂರ್ವಕಾಲವೃತ್ತಾ 2 : 10 (OCVKN)
ಹೆಚ್ರೋನನ ಮಗ ರಾಮನಿಂದ ರಾಮನು ಅಮ್ಮೀನಾದಾಬನ ತಂದೆಯಾಗಿದ್ದನು. ಅಮ್ಮೀನಾದಾಬನು ಯೆಹೂದನ ಮಕ್ಕಳಿಗೆ ನಾಯಕನಾದ ನಹಶೋನನ ತಂದೆ.
1 ಪೂರ್ವಕಾಲವೃತ್ತಾ 2 : 11 (OCVKN)
ನಹಶೋನನು ಸಲ್ಮನನ ತಂದೆಯಾಗಿದ್ದನು, ಸಲ್ಮನ ಬೋವಜನ ತಂದೆ,
1 ಪೂರ್ವಕಾಲವೃತ್ತಾ 2 : 12 (OCVKN)
ಬೋವಜನು ಓಬೇದನ ತಂದೆ, ಓಬೇದನು ಇಷಯನ ತಂದೆ.
1 ಪೂರ್ವಕಾಲವೃತ್ತಾ 2 : 13 (OCVKN)
ಇಷಯನು ತನ್ನ ಚೊಚ್ಚಲ ಮಗ ಎಲೀಯಾಬನನ್ನೂ, ಎರಡನೆಯವನಾದ ಅಬೀನಾದಾಬನನ್ನೂ, ಮೂರನೆಯವನಾದ ಶಿಮ್ಮನನ್ನೂ,
1 ಪೂರ್ವಕಾಲವೃತ್ತಾ 2 : 14 (OCVKN)
ನಾಲ್ಕನೆಯವನಾದ ನೆತನೆಯೇಲನನ್ನೂ, ಐದನೆಯವನಾದ ರದ್ದೈನನ್ನೂ,
1 ಪೂರ್ವಕಾಲವೃತ್ತಾ 2 : 15 (OCVKN)
ಆರನೆಯವನಾದ ಓಚೆಮನನ್ನೂ, ಏಳನೆಯವನಾದ ದಾವೀದನಿಗೆ ತಂದೆಯಾಗಿದ್ದನು.
1 ಪೂರ್ವಕಾಲವೃತ್ತಾ 2 : 16 (OCVKN)
ಅವರ ಇಬ್ಬರು ಸಹೋದರಿಯರು ಚೆರೂಯಳು, ಅಬೀಗೈಲಳು. ಚೆರೂಯಳ ಮೂವರು ಮಕ್ಕಳು ಅಬೀಷೈ, ಯೋವಾಬ್, ಅಸಾಯೇಲ್.
1 ಪೂರ್ವಕಾಲವೃತ್ತಾ 2 : 17 (OCVKN)
ಅಬೀಗೈಲಳು ಅಮಾಸನ ತಾಯಿ, ಅಮಾಸನ ತಂದೆಯು ಇಷ್ಮಾಯೇಲನ ವಂಶದ ಯೆತೆರನು.
1 ಪೂರ್ವಕಾಲವೃತ್ತಾ 2 : 18 (OCVKN)
ಹೆಚ್ರೋನನ ಮಗ ಕಾಲೇಬನು ಹೆಚ್ರೋನನ ಮಗನಾದ ಕಾಲೇಬನು ಅಜೂಬಳಿಂದಲೂ ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಇವಳ ಪುತ್ರರು: ಯೇಷೆರನು, ಶೋಬಾಬನು, ಅರ್ದೋನನು.
1 ಪೂರ್ವಕಾಲವೃತ್ತಾ 2 : 19 (OCVKN)
ಅಜೂಬಳ ಮರಣದ ನಂತರ, ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವಳು ಅವನಿಗೆ ಹೂರನನ್ನು ಹೆತ್ತಳು.
1 ಪೂರ್ವಕಾಲವೃತ್ತಾ 2 : 20 (OCVKN)
ಹೂರನು ಊರಿಯನ ತಂದೆ; ಊರಿಯನು ಬೆಚಲಯೇಲನ ತಂದೆ.
1 ಪೂರ್ವಕಾಲವೃತ್ತಾ 2 : 21 (OCVKN)
ತರುವಾಯ ಹೆಚ್ರೋನನು ಅರವತ್ತು ವರ್ಷದವನಾಗಿರುವಾಗ ಗಿಲ್ಯಾದನ ತಂದೆಯಾದ ಮಾಕೀರನ ಮಗಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬ ಎಂಬ ಮಗನನ್ನು ಹೆತ್ತಳು.
1 ಪೂರ್ವಕಾಲವೃತ್ತಾ 2 : 22 (OCVKN)
ಸೆಗೂಬನು ಯಾಯೀರನ ತಂದೆ, ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತು ಮೂರು ಪಟ್ಟಣಗಳು ಇದ್ದವು.
1 ಪೂರ್ವಕಾಲವೃತ್ತಾ 2 : 23 (OCVKN)
ಇವನಿಗೆ ಗಿಲ್ಯಾದಿನ ದೇಶದಲ್ಲಿ ಅರುವತ್ತು ಪಟ್ಟಣಗಳು ಇದ್ದವು. ಇದಲ್ಲದೆ ಅವನು ಗೆಷೂರ್ಯರನ್ನೂ, ಅರಾಮ್ಯರನ್ನೂ, ಯಾಯೀರನ ಪಟ್ಟಣಗಳನ್ನೂ, ಕೆನಾತ್ ಮತ್ತು ಅದರ ಪಟ್ಟಣಗಳನ್ನೂ, ಒಟ್ಟು ಅರವತ್ತು ಪಟ್ಟಣಗಳನ್ನು ಗೆದ್ದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ವಂಶದವರಿಗೆ ಇದ್ದವು.
1 ಪೂರ್ವಕಾಲವೃತ್ತಾ 2 : 24 (OCVKN)
ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವನ ತಂದೆಯು.
1 ಪೂರ್ವಕಾಲವೃತ್ತಾ 2 : 25 (OCVKN)
ಹೆಚ್ರೋನನ ಮಗನಾದ ಯೆರಹ್ಮೇಲನು ಹೆಚ್ರೋನನ ಚೊಚ್ಚಲ ಮಗ ಯೆರಹ್ಮೇಲನ ಪುತ್ರರು: ಚೊಚ್ಚಲ ಮಗ ರಾಮ ಮತ್ತು ಬೂನ, ಓರೆನ, ಓಚೆಮ, ಅಹೀಯ.
1 ಪೂರ್ವಕಾಲವೃತ್ತಾ 2 : 26 (OCVKN)
ಈ ಯೆರಹ್ಮೇಲನಿಗೆ ಮತ್ತೊಬ್ಬ ಹೆಂಡತಿ ಇದ್ದಳು. ಅವಳ ಹೆಸರು ಅಟಾರಳು; ಅವಳು ಓನಾಮನ ತಾಯಿ.
1 ಪೂರ್ವಕಾಲವೃತ್ತಾ 2 : 27 (OCVKN)
ಯೆರಹ್ಮೇಲನ ಚೊಚ್ಚಲಮಗನಾದ ರಾಮನ ಪುತ್ರರು: ಮಾಚ್, ಯಾಮೀನ್, ಏಕೆರ್.
1 ಪೂರ್ವಕಾಲವೃತ್ತಾ 2 : 28 (OCVKN)
ಓನಾಮನ ಪುತ್ರರು: ಶಮ್ಮಾಯ, ಯಾದ; ಶಮ್ಮಾಯನ ಪುತ್ರರು: ನಾದಾಬನು, ಅಬಿಷೂರನು.
1 ಪೂರ್ವಕಾಲವೃತ್ತಾ 2 : 29 (OCVKN)
ಅಬಿಷೂರನ ಹೆಂಡತಿಯ ಹೆಸರು ಅಬೀಹೈಲ; ಅವಳು ಅವನಿಗೆ ಅಹ್ಬಾನನನ್ನೂ, ಮೋಲೀದನನ್ನೂ ಹೆತ್ತಳು.
1 ಪೂರ್ವಕಾಲವೃತ್ತಾ 2 : 30 (OCVKN)
ನಾದಾಬನ ಪುತ್ರರು ಸೆಲೆದ್, ಅಪ್ಪಯಿಮ್; ಸೆಲೆದನು ಮಕ್ಕಳಿಲ್ಲದೆ ಸತ್ತನು.
1 ಪೂರ್ವಕಾಲವೃತ್ತಾ 2 : 31 (OCVKN)
ಅಪ್ಪಯಿಮ್ ಇವನ ಪುತ್ರರು: ಇಷ್ಷೀಯು; ಇಷ್ಷೀಯನ ಮಗನು ಶೇಷಾನನು; ಶೇಷಾನನ ಮಗನು; ಅಹ್ಲಾಯಿಯನು;
1 ಪೂರ್ವಕಾಲವೃತ್ತಾ 2 : 32 (OCVKN)
ಶಮ್ಮಾಯನ ಸಹೋದರನಾದ ಯಾದನ ಪುತ್ರರು: ಯೆತೆರನ ಮತ್ತು ಯೋನಾತಾನ್. ಯೆತೆರನು ಮಕ್ಕಳಿಲ್ಲದೆ ಸತ್ತನು;
1 ಪೂರ್ವಕಾಲವೃತ್ತಾ 2 : 33 (OCVKN)
ಯೋನಾತಾನನ ಪುತ್ರರು: ಪೆಲೆತನು, ಜಾಜನು. ಇವರೇ ಯೆರಹ್ಮೇಲನ ವಂಶಜರು.
1 ಪೂರ್ವಕಾಲವೃತ್ತಾ 2 : 34 (OCVKN)
ಶೇಷಾನನಿಗೆ ಪುತ್ರರಿರಲಿಲ್ಲ. ಪುತ್ರಿಯರಿದ್ದರು. ಶೇಷಾನನಿಗೆ ಯರ್ಹನೆಂಬ ಹೆಸರುಳ್ಳ ಈಜಿಪ್ಟಿನವನಾದ ಸೇವಕನಿದ್ದನು.
1 ಪೂರ್ವಕಾಲವೃತ್ತಾ 2 : 35 (OCVKN)
ಶೇಷಾನನು ತನ್ನ ಪುತ್ರಿಯನ್ನು ತನ್ನ ಸೇವಕ ಯರ್ಹನಿಗೆ ಮದುವೆಮಾಡಿಕೊಟ್ಟನು. ಅವಳು ಅವನಿಗೆ ಅತ್ತೈಯನ್ನು ಹೆತ್ತಳು.
1 ಪೂರ್ವಕಾಲವೃತ್ತಾ 2 : 36 (OCVKN)
ಅತ್ತೈ ನಾತಾನನ ತಂದೆ; ನಾತಾನನು ಜಾಬಾದನ ತಂದೆ.
1 ಪೂರ್ವಕಾಲವೃತ್ತಾ 2 : 37 (OCVKN)
ಜಾಬಾದನು ಎಫ್ಲಾಲನನ್ನು ಪಡೆದನು; ಎಫ್ಲಾನನು ಓಬೇದನನ್ನು ಪಡೆದನು.
1 ಪೂರ್ವಕಾಲವೃತ್ತಾ 2 : 38 (OCVKN)
ಓಬೇದನು ಯೇಹುವನ್ನು ಪಡೆದನು; ಯೇಹುವು ಅಜರ್ಯನನ್ನು ಪಡೆದನು.
1 ಪೂರ್ವಕಾಲವೃತ್ತಾ 2 : 39 (OCVKN)
ಅಜರ್ಯನು ಹೆಲೆಚನನ್ನು ಪಡೆದನು; ಹೆಲೆಚನು ಎಲ್ಲಾಸನನ್ನು ಪಡೆದನು.
1 ಪೂರ್ವಕಾಲವೃತ್ತಾ 2 : 40 (OCVKN)
ಎಲ್ಲಾಸನು ಸಿಸ್ಮೈಯನ್ನು ಪಡೆದನು; ಸಿಸ್ಮೈಯು ಶಲ್ಲೂಮನನ್ನು ಪಡೆದನು.
1 ಪೂರ್ವಕಾಲವೃತ್ತಾ 2 : 41 (OCVKN)
ಶಲ್ಲೂಮನು ಯೆಕಮ್ಯಾಹನ ತಂದೆ; ಯೆಕಮ್ಯಾಹನು ಎಲೀಷಾಮನ ತಂದೆ.
1 ಪೂರ್ವಕಾಲವೃತ್ತಾ 2 : 42 (OCVKN)
ಕಾಲೇಬನ ಗೋತ್ರಗಳು ಯೆರಹ್ಮೇಲನ ಸಹೋದರನಾದ ಕಾಲೇಬನ ಪುತ್ರರು: ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಹೆಬ್ರೋನನ ತಂದೆಯಾದ ಮಾರೇಷನಿಗೆ ಮಕ್ಕಳು ಜನಿಸಿದರು.
1 ಪೂರ್ವಕಾಲವೃತ್ತಾ 2 : 43 (OCVKN)
ಹೆಬ್ರೋನನ ಪುತ್ರರು: ಕೋರಹನು, ತಪ್ಪೂಹನು, ರೆಕೆಮನು, ಶೆಮನು.
1 ಪೂರ್ವಕಾಲವೃತ್ತಾ 2 : 44 (OCVKN)
ಶೆಮನು ರಹಮ್ಯನ ತಂದೆ ರಹಮ್ಯನು ಯೊರ್ಕೆಯಾಮನ ತಂದೆ. ರೆಕೆಮನು ಶಮ್ಮಾಯನನ್ನು ಪಡೆದನು.
1 ಪೂರ್ವಕಾಲವೃತ್ತಾ 2 : 45 (OCVKN)
ಶಮ್ಮಾಯಿಯ ಮಗನು ಮಾವೋನ್ಯನು; ಈ ಮಾವೋನ್ಯನು ಬೇತ್ ಚೂರನಿಗೆ ತಂದೆಯಾಗಿದ್ದನು.
1 ಪೂರ್ವಕಾಲವೃತ್ತಾ 2 : 46 (OCVKN)
ಕಾಲೇಬನ ಉಪಪತ್ನಿಯಾದ ಏಫಾಳು ಹಾರಾನ್, ಮೋಚ, ಗಾಜೇಜ ಎಂಬುವರನ್ನು ಹೆತ್ತಳು. ಹಾರಾನನು ಗಾಜೇಜನ ತಂದೆ.
1 ಪೂರ್ವಕಾಲವೃತ್ತಾ 2 : 47 (OCVKN)
ಯಾದೈಯ ಪುತ್ರರು: ರೆಗೆಮ್, ಯೋತಾಮ್, ಗೇಷಾನ್, ಪೆಲಟ್, ಏಫ್, ಶಾಫ್.
1 ಪೂರ್ವಕಾಲವೃತ್ತಾ 2 : 48 (OCVKN)
ಕಾಲೇಬನ ಇನ್ನೊಬ್ಬ ಉಪಪತ್ನಿಯಾದ ಮಾಕಳು ಶೇಬರ್, ತಿರ್ಹನ ಎಂಬುವರನ್ನು ಹೆತ್ತಳು.
1 ಪೂರ್ವಕಾಲವೃತ್ತಾ 2 : 49 (OCVKN)
ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್, ಮಕ್‌ಬೇನ ಮತ್ತು ಗಿಬೆಯ ಊರುಗಳವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಸಾ.
1 ಪೂರ್ವಕಾಲವೃತ್ತಾ 2 : 50 (OCVKN)
ಇನ್ನುಳಿದ ಕಾಲೇಬನ ವಂಶಜರು: ಕಾಲೇಬನಿಗೆ ಅವನ ಹೆಂಡತಿ ಎಫ್ರಾತಳಿಂದ ಜನಿಸಿದ ಚೊಚ್ಚಲ ಮಗನ ಹೆಸರು ಹೂರ್. ಹೂರನ ಮಗ ಶೋಬಾಲ್ ಕಿರ್ಯತ್ ಯಾರೀಮ್ ಪಟ್ಟಣವನ್ನೂ,
1 ಪೂರ್ವಕಾಲವೃತ್ತಾ 2 : 51 (OCVKN)
ಅವನ ಇನ್ನೊಬ್ಬ ಮಗ ಸಲ್ಮ ಬೇತ್ಲೆಹೇಮನ್ನೂ, ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.
1 ಪೂರ್ವಕಾಲವೃತ್ತಾ 2 : 52 (OCVKN)
ಕಿರ್ಯತ್ ಯಾರೀಮ್ ಪಟ್ಟಣದ ಸ್ಥಾಪಕ ಶೋಬಾಲನು ಹಾರೋಯೆ ಜನರ, ಮಾನಹತಿಯರ ಅರ್ಧದಷ್ಟು ಜನರ,
1 ಪೂರ್ವಕಾಲವೃತ್ತಾ 2 : 53 (OCVKN)
ಹಾಗೂ ಕಿರ್ಯತ್ ಯಾರೀಮನವರ ಗೋತ್ರಗಳು: ಯೆತೆರಿಯರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು, ಇವರಿಂದ ಚೊರ್‍ರಾತ್ಯರೂ, ಎಷ್ಟಾವೋಲ್ಯರೂ ಹುಟ್ಟಿದರು.
1 ಪೂರ್ವಕಾಲವೃತ್ತಾ 2 : 54 (OCVKN)
ಸಲ್ಮನ ವಂಶಜರು: ಬೇತ್ಲೆಹೇಮ್, ನೆಟೋಫಾ, ಅಟರೋತ್ ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಉತ್ಪತ್ತಿಯಾದರು.
1 ಪೂರ್ವಕಾಲವೃತ್ತಾ 2 : 55 (OCVKN)
ಯಾಬೇಚಿನಲ್ಲಿ ವಾಸಿಸುವ ಬರಹಗಾರರ ಕುಟುಂಬದವರಾದ ತಿರ್ರಾತ್ಯರು, ಶಿಮೆಯಾತ್ಯರು, ಸೂಕಾತ್ಯರು ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮ್ಮತನಿಂದ ಉತ್ಪನ್ನರಾದ ಕೇನ್ಯರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55