2 ಪೂರ್ವಕಾಲವೃತ್ತಾ 29 : 1 (OCVKN)
ಹಿಜ್ಕೀಯನು ದೇವಾಲಯವನ್ನು ಪವಿತ್ರಪಡಿಸಿದ್ದು ಹಿಜ್ಕೀಯನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಅಬೀಯಾ. ಅವಳು ಜೆಕರ್ಯನ ಮಗಳಾಗಿದ್ದಳು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36