ಯೆಹೆಜ್ಕೇಲನು 11 : 5 (OCVKN)
ಯೆಹೋವ ದೇವರ ಆತ್ಮವು ನನ್ನ ಮೇಲೆ ಬಂದು ತಿಳಿಸಲು ಹೇಳಿದ್ದೇನೆಂದರೆ: “ಇಸ್ರಾಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಏಕೆಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನು ನಾನು ಬಲ್ಲೆನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25