ಯೆಶಾಯ 12 : 1 (OCVKN)
ಸ್ತೋತ್ರ ಗೀತೆಗಳು ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?

1 2 3 4 5 6