ಲೂಕನು 10 : 1 (OCVKN)
ಯೇಸು ಎಪ್ಪತ್ತೆರಡು ಮಂದಿ ಶಿಷ್ಯರನ್ನು ಕಳುಹಿಸಿದ್ದು ಇವುಗಳಾದ ಮೇಲೆ ಕರ್ತದೇವರು ಬೇರೆ ಎಪ್ಪತ್ತೆರಡು* ಕೆಲವು ಹಸ್ತಪ್ರತಿಗಳಲ್ಲಿ ಎಪ್ಪತ್ತು ಎಂದಿದೆ ಮಂದಿಯನ್ನು ಸಹ ನೇಮಿಸಿ ತಾವೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತಮಗೆ ಮುಂದಾಗಿ ಕಳುಹಿಸಿದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42