ನೆಹೆಮಿಯ 7 : 1 (OCVKN)
ನಾನು ಗೋಡೆಯನ್ನು ಪುನಃ ಕಟ್ಟಿಸಿ, ಬಾಗಿಲುಗಳನ್ನು ನಿಲ್ಲಿಸಿ, ತರುವಾಯ ಬಾಗಿಲು ಕಾಯುವವರನ್ನು, ಹಾಡುಗಾರರನ್ನು, ಲೇವಿಯರನ್ನು ನೇಮಿಸಿದೆನು.
ನೆಹೆಮಿಯ 7 : 2 (OCVKN)
ಆಮೇಲೆ ನಾನು ನನ್ನ ಸಹೋದರನಾದ ಹನಾನೀ ಮತ್ತು ಅರಮನೆಯ ಅಧಿಪತಿಯಾದ ಹನನ್ಯ ಇವರಿಗೆ ಯೆರೂಸಲೇಮಿನ ಜವಾಬ್ದಾರಿಕೆಯನ್ನು ಒಪ್ಪಿಸಿದೆನು. ಏಕೆಂದರೆ ಇವನು ಸತ್ಯವಂತನಾಗಿಯೂ, ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
ನೆಹೆಮಿಯ 7 : 3 (OCVKN)
ಆಗ ನಾನು ಅವರಿಗೆ, “ಬಿಸಿಲು ಏರುವುದಕ್ಕಿಂತ ಮೊದಲೇ ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು. ಇದಲ್ಲದೆ ನೀವು ಸಮೀಪದಲ್ಲಿ ನಿಂತಿರುವಾಗ, ಕದಗಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ. ಯೆರೂಸಲೇಮಿನ ನಿವಾಸಿಗಳಲ್ಲಿ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾಗಿ ಕಾವಲಾಗಿರಲು ನೇಮಿಸಿರಿ,” ಎಂದು ಹೇಳಿದೆನು.
ನೆಹೆಮಿಯ 7 : 4 (OCVKN)
ಹಿಂದಿರುಗಿ ಬಂದ ಸೆರೆಯವರ ಪಟ್ಟಿ ಪಟ್ಟಣವು ವಿಸ್ತಾರವಾಗಿಯೂ, ದೊಡ್ಡದಾಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚವಾಗಿದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.
ನೆಹೆಮಿಯ 7 : 5 (OCVKN)
ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸುವ ಹಾಗೆ ಶ್ರೇಷ್ಠರನ್ನೂ, ಅಧಿಕಾರಸ್ಥರನ್ನೂ, ಸಾಮಾನ್ಯ ಜನರನ್ನೂ ಸಭೆಯಾಗಿಸೇರಲು, ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿಸಿದರು. ಆಗ ನಾನು ಮೊದಲು ಬಂದವರ ವಂಶಾವಳಿಯ ಪಟ್ಟಿಯನ್ನು ಕಂಡೆನು. ಅದರಲ್ಲಿ ಬರೆದದ್ದೇನೆಂದರೆ:
ನೆಹೆಮಿಯ 7 : 6 (OCVKN)
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ
ನೆಹೆಮಿಯ 7 : 7 (OCVKN)
ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:
ನೆಹೆಮಿಯ 7 : 8 (OCVKN)
ಪರೋಷನ ವಂಶಜರು 2,172 ಮಂದಿ ಇದ್ದರು.
ನೆಹೆಮಿಯ 7 : 9 (OCVKN)
ಶೆಫಟ್ಯನ ವಂಶಜರು 372 ಮಂದಿ ಇದ್ದರು.
ನೆಹೆಮಿಯ 7 : 10 (OCVKN)
ಆರಹನ ವಂಶಜರು 652 ಮಂದಿ ಇದ್ದರು.
ನೆಹೆಮಿಯ 7 : 11 (OCVKN)
ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,818 ಮಂದಿ ಇದ್ದರು.
ನೆಹೆಮಿಯ 7 : 12 (OCVKN)
ಏಲಾಮನ ವಂಶಜರು 1,254 ಮಂದಿ ಇದ್ದರು.
ನೆಹೆಮಿಯ 7 : 13 (OCVKN)
ಜತ್ತೂವಿನ ವಂಶಜರು 845 ಮಂದಿ ಇದ್ದರು.
ನೆಹೆಮಿಯ 7 : 14 (OCVKN)
ಜಕ್ಕೈನ ವಂಶಜರು 760 ಮಂದಿ ಇದ್ದರು.
ನೆಹೆಮಿಯ 7 : 15 (OCVKN)
ಬಿನ್ನೂಯನ ವಂಶಜರು 648 ಮಂದಿ ಇದ್ದರು.
ನೆಹೆಮಿಯ 7 : 16 (OCVKN)
ಬೇಬೈನ ವಂಶಜರು 628 ಮಂದಿ ಇದ್ದರು.
ನೆಹೆಮಿಯ 7 : 17 (OCVKN)
ಅಜ್ಗಾದನ ವಂಶಜರು 2,322 ಮಂದಿ ಇದ್ದರು.
ನೆಹೆಮಿಯ 7 : 18 (OCVKN)
ಅದೋನೀಕಾಮಿನ ವಂಶಜರು 667 ಮಂದಿ ಇದ್ದರು.
ನೆಹೆಮಿಯ 7 : 19 (OCVKN)
ಬಿಗ್ವೈ ವಂಶಜರು 2,067 ಮಂದಿ ಇದ್ದರು.
ನೆಹೆಮಿಯ 7 : 20 (OCVKN)
ಅದೀನನ ವಂಶಜರು 655 ಮಂದಿ ಇದ್ದರು.
ನೆಹೆಮಿಯ 7 : 21 (OCVKN)
ಹಿಜ್ಕೀಯನ ಮಗನಾದ ಆಟೇರ್ ವಂಶಜರು 98 ಮಂದಿ ಇದ್ದರು.
ನೆಹೆಮಿಯ 7 : 22 (OCVKN)
ಹಾಷುಮನ ವಂಶಜರು 328 ಮಂದಿ ಇದ್ದರು.
ನೆಹೆಮಿಯ 7 : 23 (OCVKN)
ಬೇಚೈಯ ವಂಶಜರು 324 ಮಂದಿ ಇದ್ದರು.
ನೆಹೆಮಿಯ 7 : 24 (OCVKN)
ಹಾರೀಫನ ವಂಶಜರು 112 ಮಂದಿ ಇದ್ದರು.
ನೆಹೆಮಿಯ 7 : 25 (OCVKN)
ಗಿಬ್ಯೋನನ ವಂಶಜರು 95 ಮಂದಿ ಇದ್ದರು.
ನೆಹೆಮಿಯ 7 : 26 (OCVKN)
ಬೇತ್ಲೆಹೇಮಿನವರೂ ನೆಟೋಫದವರೂ 188 ಮಂದಿ ಇದ್ದರು.
ನೆಹೆಮಿಯ 7 : 27 (OCVKN)
ಅನಾತೋತ್ ಊರಿನವರು 128 ಮಂದಿ ಇದ್ದರು.
ನೆಹೆಮಿಯ 7 : 28 (OCVKN)
ಬೇತ್ ಅಜ್ಮಾವೆತಿನವರು 42 ಮಂದಿ ಇದ್ದರು.
ನೆಹೆಮಿಯ 7 : 29 (OCVKN)
ಕಿರ್ಯತ್ ಯಾರೀಮ್, ಕೆಫೀರಾ, ಬೇರೋತ್ ಎಂಬ ಪಟ್ಟಣದವರು 743 ಮಂದಿ ಇದ್ದರು.
ನೆಹೆಮಿಯ 7 : 30 (OCVKN)
ರಾಮಾ ಗೆಬ ಎಂಬ ಪಟ್ಟಣದವರು 621 ಮಂದಿ ಇದ್ದರು.
ನೆಹೆಮಿಯ 7 : 31 (OCVKN)
ಮಿಕ್ಮಾಷದ ಜನರು 122 ಮಂದಿ ಇದ್ದರು.
ನೆಹೆಮಿಯ 7 : 32 (OCVKN)
ಬೇತೇಲ್ ಮತ್ತು ಆಯಿ ಎಂಬ ಪಟ್ಟಣದವರು 123 ಮಂದಿ ಇದ್ದರು.
ನೆಹೆಮಿಯ 7 : 33 (OCVKN)
ಮತ್ತೊಂದು ನೆಬೋ ಊರಿನವರು 52 ಮಂದಿ ಇದ್ದರು.
ನೆಹೆಮಿಯ 7 : 34 (OCVKN)
ಮತ್ತೊಬ್ಬ ಏಲಾಮನ ವಂಶಜರು 1,254 ಮಂದಿ ಇದ್ದರು.
ನೆಹೆಮಿಯ 7 : 35 (OCVKN)
ಹಾರಿಮನ ವಂಶಜರು 320 ಮಂದಿ ಇದ್ದರು.
ನೆಹೆಮಿಯ 7 : 36 (OCVKN)
ಯೆರಿಕೋವಿನ ವಂಶಜರು 345 ಮಂದಿ ಇದ್ದರು.
ನೆಹೆಮಿಯ 7 : 37 (OCVKN)
ಲೋದ್, ಹಾದೀದ್, ಓನೋ ಎಂಬ ಊರಿನ ಜನರು 721 ಮಂದಿ ಇದ್ದರು.
ನೆಹೆಮಿಯ 7 : 38 (OCVKN)
ಸೆನಾಹನ ವಂಶಜರು 3,930 ಮಂದಿ ಇದ್ದರು.
ನೆಹೆಮಿಯ 7 : 39 (OCVKN)
ಯಾಜಕರು: ಯೇಷೂವನ ಕುಟುಂಬದವರಾದ ಯೆದಾಯನ ವಂಶಜರು 973
ನೆಹೆಮಿಯ 7 : 40 (OCVKN)
ಇಮ್ಮೇರನ ವಂಶಜರು 1, 52
ನೆಹೆಮಿಯ 7 : 41 (OCVKN)
ಪಷ್ಹೂರನ ವಂಶಜರು 1, 247
ನೆಹೆಮಿಯ 7 : 42 (OCVKN)
ಹಾರಿಮನ ವಂಶಜರು 1, 17
ನೆಹೆಮಿಯ 7 : 43 (OCVKN)
ಲೇವಿಯರು: ಹೋದವ್ಯನ ಸಂತತಿಯಾದ ಯೇಷೂವನ, ಕದ್ಮಿಯೇಲನ ವಂಶಜರು 74
ನೆಹೆಮಿಯ 7 : 44 (OCVKN)
ಹಾಡುಗಾರರು: ಆಸಾಫನ 148 ವಂಶಜರು.
ನೆಹೆಮಿಯ 7 : 45 (OCVKN)
ದೇವಾಲಯದ ದ್ವಾರಪಾಲಕರಾದ, ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಮುಂತಾದವರ ಮಕ್ಕಳು 138
ನೆಹೆಮಿಯ 7 : 46 (OCVKN)
ದೇವಾಲಯದ ಸೇವಕರು: ಜೀಹ, ಹಸೂಫ, ಟಬ್ಬಾವೋತ್,
ನೆಹೆಮಿಯ 7 : 47 (OCVKN)
ಕೆರೋಸ್, ಸೀಯ, ಪದೋನ್,
ನೆಹೆಮಿಯ 7 : 48 (OCVKN)
ಲೆಬಾನ, ಹಗಾಬ, ಶಲ್ಮೈ,
ನೆಹೆಮಿಯ 7 : 49 (OCVKN)
ಹಾನಾನ್, ಗಿದ್ದೇಲ್, ಗಹರ್,
ನೆಹೆಮಿಯ 7 : 50 (OCVKN)
ರೆವಾಯ, ರೆಚೀನ್, ನೆಕೋದ,
ನೆಹೆಮಿಯ 7 : 51 (OCVKN)
ಗಜ್ಜಾಮ್, ಉಜ್ಜ, ಪಾಸೇಹ,
ನೆಹೆಮಿಯ 7 : 52 (OCVKN)
ಬೇಸೈ, ಮೆಯನೀಮ್, ನೆಫೀಸೀಮ್* ನೆಫೀಸೀಮ್ ಅಥವಾ ನೆಫೀಷೆಸೀಮ್ ,
ನೆಹೆಮಿಯ 7 : 53 (OCVKN)
ಬಕ್ಬೂಕ್, ಹಕ್ಕೂಫ, ಹರ್ಹೂರ್,
ನೆಹೆಮಿಯ 7 : 54 (OCVKN)
ಬಚ್ಲೂತ್, ಮೆಹೀದ, ಹರ್ಷ,
ನೆಹೆಮಿಯ 7 : 55 (OCVKN)
ಬರ್ಕೋಸ್, ಸೀಸೆರ, ತೆಮಹ,
ನೆಹೆಮಿಯ 7 : 56 (OCVKN)
ನೆಚೀಹ, ಹಟೀಫ, ಇವರ ವಂಶಜರು.
ನೆಹೆಮಿಯ 7 : 57 (OCVKN)
ಸೊಲೊಮೋನನ ಸೇವಕರ ವಂಶಜರು: ಸೋಟೈ, ಸೋಫೆರೆತ್, ಪೆರೀದ,
ನೆಹೆಮಿಯ 7 : 58 (OCVKN)
ಯಾಲ, ದರ್ಕೋನ್, ಗಿದ್ದೇಲ್,
ನೆಹೆಮಿಯ 7 : 59 (OCVKN)
ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್, ಆಮೋನ್ ಮುಂತಾದವರ ಮಕ್ಕಳು.
ನೆಹೆಮಿಯ 7 : 60 (OCVKN)
ದೇವಾಲಯದ ಸೇವಕರ ಹಾಗೂ ಸೊಲೊಮೋನನ ಸೇವಕರ ವಂಶಜರು ಒಟ್ಟು 392 ಮಂದಿ.
ನೆಹೆಮಿಯ 7 : 61 (OCVKN)
ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಹೊರಟುಬಂದವರಾಗಿದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ, ತಾವು ಇಸ್ರಾಯೇಲರೆಂಬುದನ್ನು ರುಜುಪಡಿಸಲಾಗದೇ ಇದ್ದವರು ಯಾರೆಂದರೆ:
ನೆಹೆಮಿಯ 7 : 62 (OCVKN)
ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು ಒಟ್ಟು 642 ಮಂದಿ.
ನೆಹೆಮಿಯ 7 : 63 (OCVKN)
ಯಾಜಕರಲ್ಲಿ, ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು. ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಪುತ್ರಿಯರಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡ ಕಾರಣ ಅವನ ಹೆಸರನ್ನು ಇಟ್ಟುಕೊಂಡನು.
ನೆಹೆಮಿಯ 7 : 64 (OCVKN)
ಇವರು ತಮ್ಮ ವಂಶಾವಳಿಯ ದಾಖಲಾತಿಗಳಲ್ಲಿ ತಮ್ಮ ಹೆಸರುಗಳನ್ನು ಹುಡುಕಿದರು, ಆದರೆ ಅವು ಸಿಕ್ಕದೆ ಹೋದದ್ದರಿಂದ ಅವರು ಅಶುದ್ಧರೆಂದು ಪರಿಗಣಿಸಿ ಯಾಜಕ ಉದ್ಯೋಗದಿಂದ ಬಹಿಷ್ಕಾರವಾದರು.
ನೆಹೆಮಿಯ 7 : 65 (OCVKN)
ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.
ನೆಹೆಮಿಯ 7 : 66 (OCVKN)
ಸಭೆ ಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360.
ನೆಹೆಮಿಯ 7 : 67 (OCVKN)
ಅವರ ಹೊರತಾಗಿ ಅವರ ದಾಸರೂ ದಾಸಿಯರೂ 7,337 ಮಂದಿಯೂ, ಅವರ ಹಾಡುಗಾರರೂ, ಹಾಡುಗಾರ್ತಿಯರೂ 245 ಮಂದಿಯೂ ಇದ್ದರು.
ನೆಹೆಮಿಯ 7 : 68 (OCVKN)
ಅವರ 736 ಕುದುರೆಗಳು, ಅವರ 245 ಹೇಸರಕತ್ತೆಗಳು.
ನೆಹೆಮಿಯ 7 : 69 (OCVKN)
435 ಒಂಟೆಗಳು, 6,720 ಕತ್ತೆಗಳು ಇದ್ದವು.
ನೆಹೆಮಿಯ 7 : 70 (OCVKN)
ಕುಟುಂಬಗಳ ಕೆಲವು ಮುಖ್ಯಸ್ಥರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ರಾಜ್ಯಪಾಲನು ಬೊಕ್ಕಸಕ್ಕೆ 8.4 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 50 ಪಾತ್ರೆಗಳನ್ನೂ, 530 ಯಾಜಕರ ಅಂಗಿಗಳನ್ನೂ ಕೊಟ್ಟನು.
ನೆಹೆಮಿಯ 7 : 71 (OCVKN)
ಇದಲ್ಲದೆ ಮುಖ್ಯವಾದ ಪಿತೃಗಳಲ್ಲಿ ಕೆಲವರು ಕೆಲಸದ ಬೊಕ್ಕಸಕ್ಕೆ 170 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 1.2 ಮೆಟ್ರಿಕ್ ಟನ್ ಬೆಳ್ಳಿಯನ್ನು ಕೊಟ್ಟರು.
ನೆಹೆಮಿಯ 7 : 72 (OCVKN)
ಮಿಕ್ಕಾದ ಜನರು ಕೊಟ್ಟದ್ದೇನೆಂದರೆ: 170 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ 1.1 ಮೆಟ್ರಿಕ್ ಟನ್ ಬೆಳ್ಳಿಯನ್ನೂ, 67 ಯಾಜಕರ ಅಂಗಿಗಳನ್ನೂ ಕೊಟ್ಟರು.
ನೆಹೆಮಿಯ 7 : 73 (OCVKN)
ಹೀಗೆಯೇ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ಸಾಮಾನ್ಯ ಜನರೂ, ದೇವಾಲಯದ ಸೇವಕರೂ, ಸಮಸ್ತ ಇಸ್ರಾಯೇಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. ಎಜ್ರನು ದೇವರ ನಿಯಮವನ್ನು ಓದಿದ್ದು ಏಳನೆಯ ತಿಂಗಳು ಬಂದಾಗ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66 67 68 69 70 71 72 73